पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಾರ್ವಭೌಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಾರ್ವಭೌಮ   ನಾಮಪದ

अर्थ : ಹಿಂದೂ ಗಳ ದೊಡ್ಡ ರಾಜ

उदाहरणे : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

समानार्थी : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ


इतर भाषांमध्ये अनुवाद :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

अर्थ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

उदाहरणे : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

समानार्थी : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸ್ಕಂದ, ಸ್ವಾಮಿ


इतर भाषांमध्ये अनुवाद :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

अर्थ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

उदाहरणे : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

समानार्थी : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸುಲ್ತಾನ


इतर भाषांमध्ये अनुवाद :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex

ಸಾರ್ವಭೌಮ   ಗುಣವಾಚಕ

अर्थ : ಪೃಥ್ವಿ ಅಥವಾ ವಿಶ್ವದ ಅಥವಾ ಅದಕ್ಕೆ ಎಲ್ಲಾ ದೇಶದೊಂದಿಗೆ ಸಂಬಂಧವನ್ನು ಹೊಂದಿರುವಂತಹ ಅಥವಾ ಅದರಲ್ಲಿ ಆಗುವಂತಹ

उदाहरणे : ಭಾರತ ಯಾವಾಗಲೂ ಸಾರ್ವಭೌಮಿಕವಾಗಿ ಹಿತದ ಮಾತುಗಳನ್ನು ಆಡುತ್ತದೆ.

समानार्थी : ಸಾರ್ವಭೌಮವಾದ, ಸಾರ್ವಭೌಮವಾದಂತ, ಸಾರ್ವಭೌಮವಾದಂತಹ, ಸಾರ್ವಭೌಮಿಕವಾದ, ಸಾರ್ವಭೌಮಿಕವಾದಂತ, ಸಾರ್ವಭೌಮಿಕವಾದಂತಹ


इतर भाषांमध्ये अनुवाद :

सारी पृथ्वी या पूरे विश्व या उसके सब देशों से संबंध रखने या उसमें होने वाला।

भारत सदैव सार्वभौमिक हित की बात करता है।
वर्ल्ड, विश्व, सार्वजनीन, सार्वभौम, सार्वभौमिक

चौपाल