अर्थ : ಯಾರು ವಸ್ತ್ರ ಒಡವೆ ಇತ್ಯಾದಿಗಳನ್ನು ತೊಟಿರುವರೊ
उदाहरणे :
ವಿಶೇಷ ಉಡುಗೆ ತೊಟ್ಟ ಮಹಿಳೆಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಾರೆ.
समानार्थी : ಉಡುಗೆ ತೊಟ್ಟ, ಉಡುಗೆ ತೊಟ್ಟಂತ, ಉಡುಗೆ ತೊಟ್ಟಂತಹ, ಸಿಂಗರಿಸಿದ, ಸಿಂಗರಿಸಿದಂತ
इतर भाषांमध्ये अनुवाद :
अर्थ : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
उदाहरणे :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
समानार्थी : ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ
इतर भाषांमध्ये अनुवाद :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।