पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಿಂಪಡಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಿಂಪಡಿಸು   ಕ್ರಿಯಾಪದ

अर्थ : ನೀರನ್ನು ಚುಮುಕಿಸುವ ಪ್ರಕ್ರಿಯೆ

उदाहरणे : ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.

समानार्थी : ಚುಮುಕಿಸು, ಪ್ರೋಕ್ಷಿಸು, ಸುತ್ತ ಎರಚು


इतर भाषांमध्ये अनुवाद :

पानी का छिड़काव करना।

धूल न उड़े इसलिए मंगली अपने दरवाज़े से बाहर गली में पानी सींच रही है।
छिड़कना, सींचना

अर्थ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು

उदाहरणे : ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.

समानार्थी : ಚಿಮುಕಿಸು, ಪಸರಿಸು, ಪ್ರೋಕ್ಷಿಸು


इतर भाषांमध्ये अनुवाद :

चूर्ण आदि किसी चीज़ के ऊपर डालना।

चिकित्सक घाव पर दवा बुरक रहा है।
छिड़कना, बुरकना, भुरकना, भुरभुराना

Distribute loosely.

He scattered gun powder under the wagon.
disperse, dot, dust, scatter, sprinkle

अर्थ : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು

उदाहरणे : ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.

समानार्थी : ಚಿಮುಕಿಸು, ಪ್ರೋಕ್ಷಿಸು, ಹಗುರವಾಗಿ ಎರಚು


इतर भाषांमध्ये अनुवाद :

पानी आदि के छींटे डालना।

किसान खेत में दवा छिड़क रहा है।
छिड़कना, छिड़काव करना, छींटना

Cause (a liquid) to spatter about, especially with force.

She splashed the water around her.
splash, splosh, sprinkle

चौपाल