अर्थ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
उदाहरणे :
ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
इतर भाषांमध्ये अनुवाद :
The quality of being intricate and compounded.
He enjoyed the complexity of modern computers.अर्थ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
उदाहरणे :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
समानार्थी : ಚಿಂತೆ, ತೊಡಕು, ರಗಳೆ, ಸಮಸ್ಯೆ
इतर भाषांमध्ये अनुवाद :
Trouble or confusion resulting from complexity.
perplexityअर्थ : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
उदाहरणे :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
समानार्थी : ಕೊಡು, ದೊರಕು, ದೊರೆ, ಪಡೆ, ಸಿಗು
इतर भाषांमध्ये अनुवाद :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।अर्थ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
उदाहरणे :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
समानार्थी : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಗು, ಹಸ್ತಗತವಾಗು
अर्थ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
उदाहरणे :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
समानार्थी : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಗು
इतर भाषांमध्ये अनुवाद :
भेंट होना या मुलाकात होना।
आज मैं शर्माजी के घर गया था पर वे नहीं मिले।अर्थ : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ
उदाहरणे :
ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.
इतर भाषांमध्ये अनुवाद :
उपलब्ध या सुलभ कराना।
हमलोग कहीं आने-जाने के लिए वाहन भी देते हैं।अर्थ : ಯಾವುದೇ ವಸ್ತುವನ್ನು ಒಂದು ಸ್ಥಳದಲ್ಲಿ ಸಿಕ್ಕಿಕೊಂಡಾಗ ಅದು ಪುನಃ ಮೇಲೆ ಎದ್ದು ಬರದೆ ಇರುವ ಹಾಗೆ ಮಾಡುವ ಪ್ರಕ್ರಿಯೆ
उदाहरणे :
ಸೆರಗು ಮುಳ್ಳಿಗೆ ಸಿಕ್ಕಿಹಾಕಿಕೊಂಡಿದೆ.
समानार्थी : ಸಿಲುಕು
इतर भाषांमध्ये अनुवाद :
अर्थ : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ
उदाहरणे :
ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.
समानार्थी : ದೊರೆ, ಪ್ರಾಪ್ತಿಯಾಗು
इतर भाषांमध्ये अनुवाद :
किसी प्रतियोगिता, परीक्षा आदि में कोई मूल्यांकन, स्थान आदि प्राप्त होना।
इस खेल में मुझे पहला स्थान मिला।