पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಿಕ್ಕು ಬೀಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಿಕ್ಕು ಬೀಳು   ಕ್ರಿಯಾಪದ

अर्थ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

उदाहरणे : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

समानार्थी : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು


इतर भाषांमध्ये अनुवाद :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

अर्थ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

उदाहरणे : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

समानार्थी : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಳುಕ್ಕಿಕೊಳ್ಳು


इतर भाषांमध्ये अनुवाद :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना

अर्थ : ಯಾವುದೇ ಪ್ರಕಾರದಿಂದ ಬಂಧನಕ್ಕೆ ಬಂದು ಬೀಳು

उदाहरणे : ಕೋತಿಯು ತಾನಾಗಿಯೇ ಬಂದು ಹಗ್ಗಕ್ಕೆ ಸಿಕ್ಕಿ ಬಿದಿತು.

समानार्थी : ಕಟ್ಟಲ್ಪಡು, ಸೆರೆಸಿಕ್ಕು


इतर भाषांमध्ये अनुवाद :

किसी प्रकार के बंधन में पड़ना।

बंदर अपने आप रस्सी में बँध गया।
बँधना, बंधना

Fasten or secure with a rope, string, or cord.

They tied their victim to the chair.
bind, tie

चौपाल