पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಿಟ್ಟಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಿಟ್ಟಾಗು   ಕ್ರಿಯಾಪದ

अर्थ : ಕೋಪದಿಂದ ಕೂಡಿದಂತಹ

उदाहरणे : ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.

समानार्थी : ಕೋಪ ಮಾಡು, ಕೋಪಗೊಳ್ಳು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾದ, ಸಿಟ್ಟು ಮಾಡು


इतर भाषांमध्ये अनुवाद :

Become angry.

He angers easily.
anger, see red

अर्थ : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ

उदाहरणे : ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.

समानार्थी : ರೇಗು, ಸಿಡಿಮಿಡಿಗೊಳ್ಳು


इतर भाषांमध्ये अनुवाद :

दुखी होकर क्रोध करना।

बेटे के गलत रवैये से तंग आकर माँ मन ही मन खीझती थी।
कुढ़ना, खिजना, खिजलाना, खिझना, खिसिआना, खिसियाना, खीजना, खीझना, झुँझलाना

Feel extreme irritation or anger.

He was chafing at her suggestion that he stay at home while she went on a vacation.
chafe

अर्थ : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು

उदाहरणे : ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.

समानार्थी : ಜಂಭಮಾಡು, ಸಿಡುಗುಟ್ಟು


इतर भाषांमध्ये अनुवाद :

ऐंठ या अकड़ कर पेश आना।

उसे सीधे मुँह बात करनी नहीं आती क्या ? जब देखो अकड़ती रहती है।
अकड़ दिखाना, अकड़ना, ऐंठना, टरटराना, टर्राना, रौब देना

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरणे : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

समानार्थी : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


इतर भाषांमध्ये अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

अर्थ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

उदाहरणे : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

समानार्थी : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು


इतर भाषांमध्ये अनुवाद :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease

अर्थ : ಈ ರೀತಿಯ ಕೆಲಸ ಮಾಡಿ ಅಥವಾ ಈ ರೀತಿಯ ಸ್ಥಿತಿಯನ್ನು ಉಂಟುಮಾಡಿ ಯಾರಲ್ಲಾದರೂ ಕೋಪಬರಿಸುವಂತಹ ಆವೇಶ, ಉತ್ಸಾಹ, ತೀವ್ರತೆ, ಪ್ರಸನ್ನತೆ ಮೊದಲಾದವುಗಳನ್ನು ಉತ್ಪತ್ತಿ ಮಾಡುವುದು

उदाहरणे : ಅವನು ತೀಕ್ಷ್ಣವಾಗಿ ಮಾತನಾಡಿ ಟ್ಯಾಕ್ಸಿಯವನಿಗೆ ಕೋಪ ಬರುವಂತೆ ಮಾಡಿದನು.

समानार्थी : ಕೋಪತರಿಸು, ಕೋಪತರುವ, ಕೋಪಬರಿಸು


इतर भाषांमध्ये अनुवाद :

ऐसा काम करना या ऐसी स्थिति उत्पन्न करना जिससे किसी में कुछ गरमी जैसे कि आवेश, उत्तेजना, उत्साह, तीव्रता, प्रसन्नता आदि उत्पन्न हो।

उसने तीखी बात कहकर टैक्सी वाले को गरमा दिया।
गरमाना, गर्माना

अर्थ : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ

उदाहरणे : ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.

समानार्थी : ಕೋಪಗೊಳ್ಳು, ಮನಸ್ಸಿನಲ್ಲಿ ಕುದಿ


इतर भाषांमध्ये अनुवाद :

किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।

मैं उसका काम न कर सका इसलिए वह मुझसे रूठा हुआ है।
अनखना, अनखाना, अनसाना, अनैसना, फूलना, मुँह फुलाना, रिसाना, रुष्ट होना, रूठना, रूसना

Be in a huff and display one's displeasure.

She is pouting because she didn't get what she wanted.
brood, pout, sulk

अर्थ : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

उदाहरणे : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

समानार्थी : ರೇಗು, ಸಿಡುಕು


इतर भाषांमध्ये अनुवाद :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret

चौपाल