सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಹಣ್ಣು ಅಥವಾ ತರಕಾರಿಗಳಿಂದ ತೆಗೆದ ಸಿಪ್ಪೆ
उदाहरणे : ಅವನು ಹಸುವಿಗೆ ಸೋರೆಕಾಯಿ ಸಿಪ್ಪೆ ತಿನ್ನಿಸುತ್ತಿದ್ದಾನೆ.
समानार्थी : ತೊಗಟೆ
इतर भाषांमध्ये अनुवाद :हिन्दी
किसी वस्तु आदि का उतारा हुआ छिलका।
अर्थ : ಮರದ ಬೊಡ್ಡೆ, ಪಟ್ಟೆಸಿಪ್ಪೆ ಮೊದಲಾದ ಮೇಲಿನ ಭಾಗ
उदाहरणे : ಕೆಲವು ಮರಗಳ ತೊಗಡೆಯನ್ನು ಔಷಧಿಯ ರೂಪದಲ್ಲಿ ಉಪಯೋಗಿಸುತ್ತಾರೆ.
समानार्थी : ತೊಗಟೆ, ಪಟ್ಟೆ, ಬೊಡ್ಡೆ
इतर भाषांमध्ये अनुवाद :हिन्दी English
पेड़ों के धड़,शाखा आदि का ऊपरी आवरण।
Tough protective covering of the woody stems and roots of trees and other woody plants.
अर्थ : ಒಂದು ಕಾಯಿಯ ಒಳಗೆ ಅಥವಾ ಕೆಳಗೆ ಯಾವುದೇ ಹಣ್ಣು ಅಥವಾ ಬೀಜ ಇರುವುದು
उदाहरणे : ಬಾದಾಮಿಯ ಮೇಲ್ಭಾಗವು ದೊಡ್ಡ ಕವಚದಿಮದ ಆವೃತವಾಗಿರುವುದು.
समानार्थी : ಕವಚ
वह ऊपरी परत जिसके अंदर या नीचे कोई जीव रहता हो।
A hard outer covering as of some amoebas and sea urchins.
अर्थ : ಹಣ್ಣು, ಬೀಜ ಇತ್ಯಾದಿ ಮೇಲಿನ ಹೊದಿಕೆಸಿಪ್ಪೆ
उदाहरणे : ಹಸು ಬಾಳೆ ಹಣ್ಣಿನ ಸಿಪ್ಪೆ ತಿನ್ನುತ್ತಿತ್ತು.
फल, बीज आदि का आवरण।
The natural outer covering of food (usually removed before eating).
स्थापित करा