अर्थ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
उदाहरणे :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
समानार्थी : ಒಡಕು, ಬಿರುಕಿನಿಂದಾದ ಜಾಗ, ಬಿರುಕು, ಸಂದು
इतर भाषांमध्ये अनुवाद :
अर्थ : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
उदाहरणे :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
समानार्थी : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಕೊಯ್ಯುವುದು, ಸಿಗಿ, ಸಿಗಿಯುವುದು, ಸೀಳುವುದು, ಹರಿ, ಹರಿಯುವುದು
इतर भाषांमध्ये अनुवाद :
अर्थ : ಯಾವುದಾದರು ವಸ್ತುವನ್ನು ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
उदाहरणे :
ಶಾಲ್ಮಲೀ ವೃಕ್ಷದ ಹಣ್ಣು ಒಣಗುತ್ತಿದ್ದಾಗೆಯೇ ಸೀಳಿ ಹೋಗುತ್ತದೆ.
समानार्थी : ಹರಿ
अर्थ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
उदाहरणे :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
समानार्थी : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು
इतर भाषांमध्ये अनुवाद :