पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸುಂದರವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸುಂದರವಾದಂತಹ   ಗುಣವಾಚಕ

अर्थ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು

उदाहरणे : ಅವಳದು ಸುಂದರವಾದ ಮೈಕಟ್ಟು.

समानार्थी : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ


इतर भाषांमध्ये अनुवाद :

सुन्दर डौल,आकार या बनावटवाला।

उसका बदन सुडौल है।
अव्यंगांग, अव्यङ्गाङ्ग, डौलदार, सुगठित, सुघढ़, सुघर, सुडौल

Having a well-proportioned and pleasing shape.

A slim waist and shapely legs.
shapely

अर्थ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ

उदाहरणे : ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.

समानार्थी : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತ


इतर भाषांमध्ये अनुवाद :

आनंद और शोभा से युक्त।

घर बच्चों से गुलजार हो गया।
गुलज़ार, गुलजार, हरा भरा, हरा-भरा, हराभरा

अर्थ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ

उदाहरणे : ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.

समानार्थी : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ


इतर भाषांमध्ये अनुवाद :

परम मनोहर।

अधिश्री प्रकृति हमें आनंद प्रदान करती है।
अधिश्री

अर्थ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ

उदाहरणे : ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.

समानार्थी : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತ


इतर भाषांमध्ये अनुवाद :

जो सुन्दर और बना-ठना हो।

विवाह आदि अवसरों पर सभी लोग बाँके जवान दिखने की कोशिश करते हैं।
अलबेला, छैल-छबील, छैला, बाँका, बांका, रँगीला, रंगीला, शौकीन, सजीला

Marked by up-to-dateness in dress and manners.

A dapper young man.
A jaunty red hat.
dapper, dashing, jaunty, natty, raffish, rakish, snappy, spiffy, spruce

अर्थ : ತುಂಬಾ ಸುಂದರವಾದಂತಹ

उदाहरणे : ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.

समानार्थी : ಸುಂದರವಾದ, ಸುಂದರವಾದಂತ


इतर भाषांमध्ये अनुवाद :

सबसे सुंदर।

यह शिव मंदिर यहाँ के सुंदरतम मंदिरों में से एक है।
सुंदरतम

चौपाल