अर्थ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ
उदाहरणे :
ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.
समानार्थी : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸ್ವಚ್ಛ, ಸ್ವಚ್ಛತೆ, ಹಸ, ಹಸನು
इतर भाषांमध्ये अनुवाद :
The state of being clean. Without dirt or other impurities.
cleanness