अर्थ : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
उदाहरणे :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
समानार्थी : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
इतर भाषांमध्ये अनुवाद :
अर्थ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
उदाहरणे :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
समानार्थी : ಸುಡು, ಹೊತ್ತಿಕೊಳ್ಳು
इतर भाषांमध्ये अनुवाद :