सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ
उदाहरणे : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.
समानार्थी : ಅಲೆಡಾಡಿಸು, ಅಲೆಸು, ಓಡಾಡಿಸು, ಓಡು, ತಿರುಗಾಡಿಸು, ತಿರುಗು, ಸುತ್ತಾಡು
इतर भाषांमध्ये अनुवाद :हिन्दी
चारों ओर फिराना।
अर्थ : ಸಡಿಲವಾದದ್ದನ್ನು ಅದರ ಮೂಲ ಸ್ಥಿತಿಗೆ ತರುವ ಕ್ರಿಯೆ
उदाहरणे : ಸಡಿಲಗೊಂಡ ಮಿಷನ್ನಿನ ಭಾಗಗಳನ್ನು ಸ್ಕ್ರೂ ಬಿಗಿ ಮಾಡುವ ಮೂಲಕ ಗಟ್ಟಿಮಾಡಲಾಯಿತು.
समानार्थी : ತಿರುಗಿಸು, ತಿರುವು, ಬಿಗಿ, ಬಿಗಿಮಾಡು
इतर भाषांमध्ये अनुवाद :हिन्दी English
पुर्जों को दृढ़ करके बैठाना।
Tighten or fasten by means of screwing motions.
स्थापित करा