पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸುತ್ತುಹಾಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸುತ್ತುಹಾಕು   ಕ್ರಿಯಾಪದ

अर्थ : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು

उदाहरणे : ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.

समानार्थी : ತಿರುಗಾಡು, ಸುತ್ತಾಡು, ಸುತ್ತು, ಸುಳಿದಾಡು


इतर भाषांमध्ये अनुवाद :

किसी के आस-पास ही घूम-फिरकर रहना।

मनजीत जब देखो तब अपनी सहपाठी मनीषा के घर के आस-पास मँडराता रहता है।
चक्कर काटना, मँडराना, मँडलाना, मंडराना, मंडलाना, मडराना

अर्थ : ನಾಲ್ಕು ದಿಕ್ಕಿಗೂ ಪಸರಿಸುವಂತೆ ಸುತ್ತು ಹಾಕುವ ಕ್ರಿಯೆ

उदाहरणे : ಸೀತಾಳು ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ದೇವಸ್ಥಾನಕ್ಕೆ ಸುತ್ತುಹಾಕಿ ಪ್ರದಕ್ಷಿಣೆ ಹಾಕಿದಳು.

समानार्थी : ಆವರಿಸು, ಸುತ್ತುವರಿ


इतर भाषांमध्ये अनुवाद :

चारों ओर से रोकना या घेरे में लाना।

श्याम अपने बगीचे को कँटीले तारों से घेर रहा है।
हमारे सैनिकों ने कुछ शत्रु सैनिकों को घेरा है।
घेरना

चौपाल