अर्थ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
उदाहरणे :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
समानार्थी : ಕೆಡಹು, ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು
इतर भाषांमध्ये अनुवाद :
अर्थ : ನೀರು, ಎಣ್ಣೆ ಮುಂತಾದವುಗಳನ್ನು ಸುರಿಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
उदाहरणे :
ಅಂಗಡಿಯವನು ಕೆಲಸಗಾರನಿಂದ ಡ್ರಮ್ ನಲ್ಲಿದ ಎಣ್ಣೆಯನ್ನು ಪಾತ್ರೆಗೆ ಸುರಿಯಲು ಹೇಳಿದ.
समानार्थी : ಹೂಯ್ಯಿಸು
इतर भाषांमध्ये अनुवाद :