सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ದರಿದ್ರ ವ್ಯಕ್ತಿಬಡವ ವ್ಯಕ್ತಿ
उदाहरणे : ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.
समानार्थी : ಗತಿಯಿಲ್ಲದವ, ದರಿದ್ರ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಭಿಕ್ಷುಕ, ಮಹಮ್ಮದೀಯ ಸಾಧು, ಸಾಧು
इतर भाषांमध्ये अनुवाद :हिन्दी English
निर्धन व्यक्ति।
A person with few or no possessions.
अर्थ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
उदाहरणे : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
समानार्थी : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಸಂಸ್ಕೃತ
अर्थ : ಒಳ್ಳೆಯ ಸಂಸ್ಕಾರ ಹೊಂದಿರುವ
उदाहरणे : ಸುಸಂಸ್ಕೃತ ವ್ಯಕ್ತಿಗಳ ವರ್ತನೆ ಎಲ್ಲರಿಗೆ ಅಪ್ಯಾಯಮಾನವಾಗಿರುತ್ತದೆ.
समानार्थी : ಸದ್ಗುಣ, ಸುಗುಣ, ಸುಸಂಸ್ಕೃತ
उत्तम संस्कार युक्त।
Marked by refinement in taste and manners.
स्थापित करा