अर्थ : ತುಂಬಾ ಸಣ್ಣದಾದ ದೇಹ ಸ್ವರೂಪವನ್ನು ಹೊಂದಿದ
उदाहरणे :
ಅಮೀಬಾವು ಒಂದು ಸೂಕ್ಷ್ಮ ಜೀವಿ. ಪರಮಾಣು ಕಣಗಳು ಸಣ್ಣಾತಿಸಣ್ಣವಾಗಿರುತ್ತವೆ. ಇರುವೆ ಒಂದು ಕ್ಷುದ್ರ ಜೀವಿ.
समानार्थी : ಕ್ಷುದ್ರ, ಕ್ಷುದ್ರವಾದ, ಕ್ಷುದ್ರವಾದಂತ, ಕ್ಷುದ್ರವಾದಂತಹ, ಸಣ್ಣಾತಿಸಣ್ಣ, ಸಣ್ಣಾತಿಸಣ್ಣವಾದ, ಸಣ್ಣಾತಿಸಣ್ಣವಾದಂತ, ಸಣ್ಣಾತಿಸಣ್ಣವಾದಂತಹ, ಸೂಕ್ಷ್ಮ, ಸೂಕ್ಷ್ಮವಾದ, ಸೂಕ್ಷ್ಮವಾದಂತ
इतर भाषांमध्ये अनुवाद :
अर्थ : ಅತಿ ಸೂಕ್ಷ್ಮವಾದ
उदाहरणे :
ಇದರ ವಾಸ್ತವಾಂಸ ತಿಳಿದುಕೊಳ್ಳಲು ಆಳವಾದ ಅಧ್ಯಾಯನ ಮಾಡುವುದು ಅವಶ್ಯ.
समानार्थी : ಆಳವಾದ, ಆಳವಾದಂತ, ಆಳವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಹ, ಸೂಕ್ಷ್ಮವಾದ, ಸೂಕ್ಷ್ಮವಾದಂತ
इतर भाषांमध्ये अनुवाद :