सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ರಜ ತೆಗೆದುಕೊಳ್ಳಲು ಅನುಮತಿ
उदाहरणे : ಮನೆಗೆ ಹೋಗಲು ಹದಿನೈದು ದಿನ ಹಿಂದೆಯೆ ನೀನು ರಜೆ ಚೀಟಿ ನೀಡಬೇಕು.
समानार्थी : ಅನುಜ್ಞೆ, ಅನುಮತಿ, ಅಪ್ಪಣೆ, ರಜೆ
इतर भाषांमध्ये अनुवाद :हिन्दी
वह दिन जिसमें काम पर से अनुपस्थित रहने की स्वीकृति मिली हो।
अर्थ : ನಿರಂತರವಾದ ಕೆಲಸಕ್ಕೆ ವಿರಾಮ ನೀಡುವ ಸಲುವಾಗಿ ಸರ್ಕಾರವೇ ನಮೋದಿಸಿದ ಕೆಲಸ ರಹಿತ ದಿವಸ ಅಥವಾ ದಿನ
उदाहरणे : ಭಾರತ ಸರಕಾರವು ಭಾನುವಾರವನ್ನು ಸಾರ್ವಜನಿಕ ರಜಾದಿನವನ್ನಾಗಿ ಪರಿಗಣಿಸಿದೆ.
समानार्थी : ರಜೆ, ಸಾರ್ವಜನಿಕ ರಜೆ
इतर भाषांमध्ये अनुवाद :हिन्दी English
काम बंद रहने का वह दिन जिसमें नियमित रूप से लोग काम पर उपस्थित नहीं रहते।
Leisure time away from work devoted to rest or pleasure.
अर्थ : ಕಛೇರಿ, ಪಾಠಶಾಲೆ ಮೊದಲಾದವುಗಳಲ್ಲಿ ಕೆಲಸಕ್ಕೆ ಗೈರುಹಾಜರಾಗಲು ಪಡೆದ ಅನುಮತಿ
उदाहरणे : ಸೋಮವಾರ ನಾನು ರಜೆ ತೆಗೆದುಕೊಂಡು ಹೊರಗೆ ಸುತ್ತಾಡಲು ಹೋಗುತ್ತೇನೆ.
समानार्थी : ರಜೆ
किसी के काम न करने या काम पर उपस्थित न होने की क्रिया।
स्थापित करा