पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸೂತ್ರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸೂತ್ರ   ನಾಮಪದ

अर्थ : ಯಾವುದಾದರು ಕಾರ್ಯ ಅಥವಾ ಯೋಜನೆಗೆ ಸಂಬಂಧಿಸಿದ ಯಾವುದಾದರು ವಿಷಯಗಳ ಸಿದ್ಧಿಗಾಗಿ ಮಾಡಿರುವಂತಹ ಯೋಜನೆ

उदाहरणे : ಈ ಯೋಜನೆಯ ನಾಲ್ಕು ಸೂತ್ರಗಳಲ್ಲಿ ಎರಡು ತುಂಬಾ ಉಪಯೋಗಿಯಾದದ್ದು ಮತ್ತು ಅವಶ್ಯಕವಾದದ್ದು.


इतर भाषांमध्ये अनुवाद :

किसी कार्य या योजना के संबंध में उन अनेकों बातों में से कोई, जो उस कार्य या योजना की सिद्धि के लिए सोची जाए।

इस योजना के चार सूत्रों में से दो बहुत ही उपयोगी और आवश्यक हैं।
सूत्र

A distinct part that can be specified separately in a group of things that could be enumerated on a list.

He noticed an item in the New York Times.
She had several items on her shopping list.
The main point on the agenda was taken up first.
item, point

अर्थ : ದಾರ, ರೇಷ್ಮೆ, ಉಣ್ಣೆ ಮುಂತಾದವುಗಳನ್ನು ಸೇರಿಸಿ ಮಾಡಿರುವ ದಪ್ಪವಾದ ನೂಲು

उदाहरणे : ರೇಷ್ಮೆ ನೂಲಿನಿಂದ ಅವನು ಉಡುಗೊರೆಯನ್ನು ಕಟ್ಟಿದ.

समानार्थी : ದಾರ, ನೂಲು, ಹಗ್ಗ, ಹುರಿ


इतर भाषांमध्ये अनुवाद :

रूई, रेशम, ऊन आदि का बटकर बनाया हुआ मोटा सूत या तागा।

रेशम की डोरी से उसने उपहार को बाँधा।
डोर, डोरक, डोरी

A line made of twisted fibers or threads.

The bundle was tied with a cord.
cord

अर्थ : ಸೂತ್ರದ ಗೊಂಬೆಯನ್ನು ಆಡಿಸುವ ದಾರ

उदाहरणे : ಸೂತ್ರದಿಂದ ಗೊಂಬೆಗಳನ್ನು ಆಡಿಸುವುದು ತುಂಬಾ ಕೌಶಲ್ಯದ ಕೆಲಸ.


इतर भाषांमध्ये अनुवाद :

कठपुतली नचाने की डोरी।

सूत्र पर कठपुतली नचाना बहुत ही कुशलता का काम है।
डोरी, सूत्र

अर्थ : ಒಂದು ಸಾಂಕೇತಿಕ ಪದ ಅಥವಾ ಶಬ್ದದಲ್ಲಿ ಯಾವುದೇ ವಸ್ತುವನ್ನು ಮಾಡಲು ಅಥವಾ ಕೆಲಸ ಮಾಡುವುದಕ್ಕೆ ಮೂಲ ಸಿದ್ಧಾಂತ ಪ್ರಕ್ರಿಯೆ ಮುಂತಾದವುಗಳನ್ನು ಸಂಕ್ಷಿಪ್ತವಾದ ವಿಧಾನವನ್ನು ನೀಡಿರುವುದು

उदाहरणे : ಶಕ್ತಿಗಾಗಿ ನೀಡಿರುವ ಐನ್ ಸ್ಟೈನ್ ನ ಸೂತ್ರವನ್ನು ತಿಳಿಸಿ.


इतर भाषांमध्ये अनुवाद :

वह सांकेतिक पद या शब्द जिसमें कोई वस्तु बनाने या कार्य करने के मूल सिद्धांत, प्रक्रिया आदि का संक्षिप्त विधान निहित हो।

ऊर्जा के लिए दिया गया आइंस्टीन का सूत्र बताइए।
फार्मूला, फॉर्म्युला, सूत्र

(mathematics) a standard procedure for solving a class of mathematical problems.

He determined the upper bound with Descartes' rule of signs.
He gave us a general formula for attacking polynomials.
formula, rule

अर्थ : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು

उदाहरणे : ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.

समानार्थी : ಮೂಲ, ಸುದ್ದಿ, ಸುಳಿವು


इतर भाषांमध्ये अनुवाद :

किसी जानकारी का उद्गम या जिससे कोई सूचना मिले।

विश्वस्त सूत्रों से ज्ञात हुआ है कि कुछ पाकिस्तानी जासूस इस शहर में हैं।
सूत्र, स्रोत

A document (or organization) from which information is obtained.

The reporter had two sources for the story.
source

अर्थ : ಯಾವುದೋ ಪ್ರಕಾರವಾಗಿ ನೆಲಸಿರುವ ರೀತಿ ಅಥವಾ ವ್ಯವಸ್ಥೆ

उदाहरणे : ಯಾವುದೇ ಸಂಸ್ಥೆ, ದೇಶ ಮುಂತಾದವುಗಳನ್ನು ನಡೆಸಲು ಕೆಲವು ನಿಯವಗಳನ್ನು ಹಾಕಿಕೊಳ್ಳುವುದು ಅವಶ್ಯ.

समानार्थी : ಅಳತೆಗೋಲು, ಕಟ್ಟಳೆ, ಕಟ್ಟು, ನಿಬಂಧನೆ, ನಿಯಮ, ನೀತಿ-ನಿಯಮ, ಮಾನದಂಡ


इतर भाषांमध्ये अनुवाद :

किसी प्रकार की ठहराई हुई रीति या व्यवस्था।

किसी भी संस्था, देश आदि को चलाने के लिए कुछ निश्चित नियम बनाए जाते हैं।
अभ्युपगम, कवायद, क़वायद, नियम

A principle or condition that customarily governs behavior.

It was his rule to take a walk before breakfast.
Short haircuts were the regulation.
regulation, rule

अर्थ : ಕೆಲವೇ ಶಬ್ದದಲ್ಲಿ ಹೇಳುವ ಈ ಪದ ಅಥವಾ ಮಾತಿನಲ್ಲಿ ತುಂಬಾ ಗೂರ್ಢಾಥ ಅಡಗಿದೆ

उदाहरणे : ಗುರುಗಳಿಂದ ನನಗೆ ಜೀವನ ನಡೆಸುವ ಸೂತ್ರ ದೊರೆಯಿತು.


इतर भाषांमध्ये अनुवाद :

थोड़े शब्दों में कहा हुआ वह पद या वचन जिसमें बहुत और गूढ़ अर्थ हों।

गुरुजी से मुझे जीवन जीने का सूत्र मिल गया।
फार्मूला, फॉर्म्युला, सूत्र

A short pithy instructive saying.

aphorism, apophthegm, apothegm

चौपाल