पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸೆರಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸೆರಗು   ನಾಮಪದ

अर्थ : ಸೀರೆ, ಧೋತಿ ಅಥವಾ ಪಂಚೆಯ ಅಂಚನ್ನು ಉದ್ದದ ನಿರಿಗೆಯಲ್ಲಿ ಪ್ರಾಯಶಃ ಬೇರೆ ಬಣ್ಣದಲ್ಲಿ ನೇಯಲಾಗಿರುತ್ತದೆ

उदाहरणे : ಅವನು ಪಂಚೆಯ ಅಂಚನು ಹರಿದು ಹಾಕಿದನು.

समानार्थी : ಅಂಚು, ಗೋಟು, ಜರದ ಅಂಚು


इतर भाषांमध्ये अनुवाद :

साड़ी, धोती आदि का किनारा जो लंबाई के बल में प्रायः अलग रंगों से बुना होता है।

उसने धोती की किनारी को फाड़कर निकाल दिया।
आँवठ, किनारी, पाड़

A strip forming the outer edge of something.

The rug had a wide blue border.
border

अर्थ : ಯಾವುದೇ ವಸ್ತು ಅಥವಾ ಸಂಗತಿಯ ಕೊನೆಯ ಭಾಗ ಅಥವಾ ತುದಿಯ ಭಾಗ

उदाहरणे : ಈ ದೋತ್ರದ ಅಂಚು ತುಂಬಾ ಸುಂದರವಾಗಿದೆ ದೋಣಿಯು ದಡ ಸೇರಿತು ಆ ಸೀರೆಯ ಸೆರಗು ತುಂಬಾ ಕಲಾತ್ಮಕವಾಗಿದೆ. ನದಿ ದಂಡೆ ಮೇಲೆ ಹಕ್ಕಿಗಳು ಕೂತಿವೆ.

समानार्थी : ಅಂಚು, ದಂಡೆ, ದಡ, ಮಗ್ಗಲು


इतर भाषांमध्ये अनुवाद :

कपड़ों आदि के किनारे पर लगाई जाने वाली रुपहले या सुनहले गोटे की पट्टी।

इस धोती की किनारी बहुत अच्छी लग रही है।
किनारी

A decorative recessed or relieved surface on an edge.

border, molding, moulding

अर्थ : ಸೀರೆ, ದಾವಣಿ ಮೊದಲಾದವುಗಳ ಆ ಭಾಗ ಹೆಗಲ ಮೇಲೆ ಇರುತ್ತದೆ

उदाहरणे : ಮಗು ತಾಯಿ ಸೀರೆಯ ಸೆರಗನ್ನು ಹಿಡಿದುಕೊಂಡಿದೆ.

समानार्थी : ಅಂಚು, ಗೋಟು


इतर भाषांमध्ये अनुवाद :

साड़ी, दुपट्टे आदि का वह भाग जो कंधे पर रहता है।

बेटे ने माँ की साड़ी का आँचल पकड़ रखा है।
अँचरा, अँचला, अंचल, अचरा, आँचर, आँचल, छोर, दामन, पल्ला, पल्लू, युतक, शिखा, शुक

चौपाल