पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸೆರೆಯಾಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸೆರೆಯಾಳು   ನಾಮಪದ

अर्थ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

उदाहरणे : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

समानार्थी : ಕಾರಾಗೃಹವಾಸ, ಕೈದಿ, ಸೆರೆವಾಸ

अर्थ : ಅಲ್ಲಿ ಯಾರು ಜೈಲಿನಲ್ಲಿ ಬಂಧಿಯಾಗಿದ್ದಾನೋ ಅಥವಾ ಯಾರಿಗೆ ಜೈಲು ಶಿಕ್ಷೆಯನ್ನು ನೀಡಲಾಗಿದೆಯೋ

उदाहरणे : ಒಬ್ಬ ಕೈದಿ ಜೈಲಿನಿಂದ ಪರಾರಿಯಾದನು.

समानार्थी : ಕಾರಾಗೃಹವಾಸಿ, ಕೈದಿ, ಜೈಲುವಾಸಿ, ಬಂದಿ, ಶಿಕ್ಷೆಹೊಂದಿದ, ಸೆರೆವಾಸಿ


इतर भाषांमध्ये अनुवाद :

वह जो कैद में बंद हो या जिसे कैद की सज़ा दी गई हो।

एक कैदी जेल से फरार हो गया।
क़ैदी, कारावासी, कैदी, बंदी

A person who is confined. Especially a prisoner of war.

captive, prisoner

अर्थ : ತನ್ನ ವಶಕ್ಕೆ ಮಾಡಿಕೊಳ್ಳುವ ವ್ಯಕ್ತಿ

उदाहरणे : ಅಧಿನದಲ್ಲಿ ಇದ್ದ ವತ್ತೆಯಾಳನ್ನು ಪೊಲೀಸರು ಮನೆಯಿಂದ ಹೊರಗೆ ಹಾಕಿದರು.

समानार्थी : ಒತ್ತೆಯಾಳು, ಬಂದಿತರು, ಬಂದಿಸಿದ ಆಳು


इतर भाषांमध्ये अनुवाद :

चीज़, स्थान, व्यक्ति आदि पर क़ब्ज़ा करने वाला व्यक्ति।

कब्जाकार को पुलिस ने घर के बाहर निकाल दिया।
अनधिकार ग्राही, कब्जाई, कब्जाकार, कब्जावर, क़ब्ज़ाई, क़ब्ज़ाकार, क़ब्ज़ावर

चौपाल