पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸೌಮ್ಯತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸೌಮ್ಯತೆ   ನಾಮಪದ

अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

उदाहरणे : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

समानार्थी : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಹೃದಯವಂತಿಕೆ


इतर भाषांमध्ये अनुवाद :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

अर्थ : ಒಳ್ಳೆಯ ಸ್ವಭಾವ ಹಾಗೂ ಆಚರಣೆ ಇರುವುದು

उदाहरणे : ಸುಶೀಲತೆ ಹೆಂಗಸರಿಗೆ ಆಭರಣವಿದ್ದಂತೆ

समानार्थी : ಸುಶೀಲತೆ


इतर भाषांमध्ये अनुवाद :

अच्छा स्वभाव और आचरण होने का भाव।

सुशीलता औरतों का गहना होती है।
विनीतता, सुशीलता, सौम्यता

Acting in a manner that is gentle and mild and even-tempered.

His fingers have learned gentleness.
Suddenly her gigantic power melted into softness for the baby.
Even in the pulpit there are moments when mildness of manner is not enough.
gentleness, mildness, softness

चौपाल