पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ಥಾಪಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ಥಾಪಿಸು   ನಾಮಪದ

अर्थ : ಸಾಹಿತ್ಯದಲ್ಲಿ ಯಾವುದಾದರು ವಸ್ತುವಿನಲ್ಲಿ ಇನ್ನೊಂದು ವಸ್ತುವಿನ ಗುಣ ಅಥವಾ ಧರ್ಮವನ್ನು ಸ್ಥಾಪಿಸುವ ಕ್ರಿಯೆ ಅಥವಾ ಅದರ ಕಲ್ಪನೆಯನ್ನು ಮಾಡುವ ಕ್ರಿಯೆ

उदाहरणे : ಜಡ ಪ್ರತೀಕವಾದ ಅಗ್ನಿ, ವಾಯು, ಜಲ, ಪರ್ವತ, ನದಿ, ಮೂರ್ತಿ ಮೊದಲಾದ ನಿರ್ಜೀವ ಪದಾರ್ಥಗಳಲ್ಲಿ ದೇವತೆಗಳನ್ನು ಸ್ಥಾಪಿಸಲಾಗುತ್ತದೆ.

समानार्थी : ಇಡು


इतर भाषांमध्ये अनुवाद :

साहित्य में किसी वस्तु में दूसरी वस्तु का गुण या धर्म लाकर लगाने की क्रिया या उसकी कल्पना करने की क्रिया।

जड़ प्रतीक वाले अग्नि, वायु, जल, पर्वत, नदी, मूर्ति आदि निर्जीव पदार्थों में देवताओं का आरोप करते है।
आरोप

अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

उदाहरणे : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

समानार्थी : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


इतर भाषांमध्ये अनुवाद :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಸ್ಥಾಪಿಸು   ಕ್ರಿಯಾಪದ

अर्थ : ಶಿಲೆಗಳನ್ನು ಸ್ಥಾಪಿಸುವ ಪ್ರಕ್ರಿಯೆ

उदाहरणे : ಈ ದೇವಾಲಯದಲ್ಲಿ ಒಂದು ಹೊಸ ಮೂರ್ತಿಯನ್ನು ಪ್ರತಿಸ್ಥಾಪಿಸಿದ್ದಾರೆ.

समानार्थी : ಪ್ರತಿಸ್ಥಾಪಿಸು


इतर भाषांमध्ये अनुवाद :

स्थापना करना।

इस मंदिर में एक और नई मूर्ति स्थापित करनी है।
अधिष्ठापित करना, अधिष्ठित करना, स्थापित करना

Set up or lay the groundwork for.

Establish a new department.
constitute, establish, found, institute, plant

अर्थ : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು

उदाहरणे : ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ

समानार्थी : ಕುಳ್ಳರಿಸು


इतर भाषांमध्ये अनुवाद :

किसी पद पर नियत करना।

चाणक्य ने चन्द्रगुप्त को तक्षशिला के सिंहासन पर बिठाया।
आसीन करना, बिठाना, बैठाना

Place ceremoniously or formally in an office or position.

There was a ceremony to induct the president of the Academy.
induct, invest, seat

चौपाल