अर्थ : ಸ್ಥಾಪಿತ ಅಥವಾ ಪ್ರತಿಷ್ಠಾಪಿಸುವ ಕ್ರಿಯೆ
उदाहरणे :
ಕುವೆಂಪು ಕನ್ನಡ ಅಧ್ಯಾಯನ ಸಂಸ್ಥೆಯ ಒಳಗೆ ಕುವೆಂಪು ಅವರ ಮೂರ್ತಿಯನ್ನು ಸ್ಥಾಪಿಸಿದ್ದಾರೆ.
समानार्थी : ಪ್ರತಿಷ್ಠಾಪಿಸುವುದು, ಸ್ಥಾಪನೆ, ಸ್ಥಾಪಿಸಿದ
इतर भाषांमध्ये अनुवाद :
The act of putting something in a certain place.
emplacement, locating, location, placement, position, positioningअर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
उदाहरणे :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
समानार्थी : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
इतर भाषांमध्ये अनुवाद :
The act of installing something (as equipment).
The telephone installation took only a few minutes.