अर्थ : ಒಂದು ಕಡೆ ಸ್ಥಿರವಾಗಿ ನಿಂತಿರುವ ಭಾವ ಅಥವಾ ಸ್ಥಿತಿ
उदाहरणे :
ಹಣದ ಅಭಾವವಿರುವ ಕಾರಣ ಈ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
समानार्थी : ಅಚಂಚಲತೆ, ಜಡತೆ, ಜಡತ್ವ, ನಿಶ್ಚಲ, ಪ್ರಶಾಂತತೆ, ಸ್ಥಗಿತ, ಸ್ಥಾಯಿತ್ವ
इतर भाषांमध्ये अनुवाद :
A state of no motion or movement.
The utter motionlessness of a marble statue.अर्थ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
उदाहरणे :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
समानार्थी : ಅಚಲ, ಅಚಲತೆ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ
इतर भाषांमध्ये अनुवाद :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.