पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ನೇಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ನೇಹ   ನಾಮಪದ

अर्थ : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ

उदाहरणे : ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.

समानार्थी : ಗೆಳೆತನ, ದೋಸ್ತಿ, ಮಿತ್ರತೆ, ಮಿತ್ರತ್ವ, ಮೈತ್ರಿ


इतर भाषांमध्ये अनुवाद :

दोस्तों या मित्रों में होने वाला पारस्परिक संबंध।

दोस्ती में स्वार्थ का स्थान नहीं होना चाहिए।
हनुमान ने राम और सुग्रीव की मित्रता कराई।
इखलास, इख़्तिलात, इख्तिलात, इठाई, इष्टता, ईठि, उलफत, उलफ़त, उल्फत, उल्फ़त, दोस्तदारी, दोस्ती, बंधुता, मिताई, मित्रता, मुआफकत, मुआफ़िक़त, मुआफिकत, मेल, मैत्री, याराना, यारी, रफ़ाकत, रफाकत, वास्ता, सौहार्द, सौहार्द्य

अर्थ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

उदाहरणे : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

समानार्थी : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ


इतर भाषांमध्ये अनुवाद :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

अर्थ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

उदाहरणे : ಸುಂದರತೆಯಲ್ಲಿ ಸುಂದರವಾಗುವ ಭಾವ.

समानार्थी : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ವಭಾವ


इतर भाषांमध्ये अनुवाद :

वह जिसमें होने की क्रिया निहित हो।

सुंदरता में सुंदर होने का भाव है।
भाव

अर्थ : ಪ್ರತಿಯೊಬ್ಬರ ಹೃದಯದಲ್ಲು ಅವರಿಗಿಂತ ಚಿಕ್ಕವರು, ಸ್ನೇಹಿತರನ್ನು ಕಂಡಾಗ ಉಂಟಾಗುವ ಪ್ರೀತಿ

उदाहरणे : ಚಾಚಾ ನೆಹರು ಅವರಿಗೆ ಮಕ್ಕಳನ್ನು ಕಂಡರೆ ತುಂಬಾ ಪ್ರೇಮ

समानार्थी : ಪ್ರೀತಿ, ಪ್ರೇಮ, ಮಮತೆ ವತ್ಸಲ್ಯ


इतर भाषांमध्ये अनुवाद :

अपने से छोटों, हमजोलियों आदि के प्रति हृदय में उठने वाला प्रेम।

चाचा नेहरू को बच्चों से बहुत स्नेह था।
आबंध, आबंधन, आबन्ध, आबन्धन, नेह, प्यार, प्रेम, ममता, स्नेह

A positive feeling of liking.

He had trouble expressing the affection he felt.
The child won everyone's heart.
The warmness of his welcome made us feel right at home.
affection, affectionateness, fondness, heart, philia, tenderness, warmheartedness, warmness

चौपाल