पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ಮೃತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ಮೃತಿ   ನಾಮಪದ

अर्थ : ಆಗಿಹೋದದ್ದನ್ನು ಮನಸ್ಸಿಗೆ ತಂದುಕೊಳ್ಳುವುದು

उदाहरणे : ಬಾಲ್ಯದ ನೆನಪು ಮನಸ್ಸಿಗೆ ಮುದ ನೀಡುತ್ತದೆ.

समानार्थी : ನೆನಪು, ಸ್ಮರಣೆ


इतर भाषांमध्ये अनुवाद :

वह ज्ञान जो स्मरण शक्ति के द्वारा एकत्र या प्राप्त होता है।

बचपन की याद आते ही मन प्रसन्न हो जाता है।
अभिज्ञान, खयाल, ख़याल, ख़्याल, ख्याल, तसव्वर, तसव्वुर, तसौवर, ध्यान, याद, सुध, सुधि, स्मृति

Something that is remembered.

Search as he would, the memory was lost.
memory

अर्थ : ಯಾವುದೋ ನೋಡಿದ, ಕೇಳಿದ ಅಥವಾ ಆಡಿದ ಮಾತುಗಳನ್ನು ಮನಸ್ಸಿನಲ್ಲಿ ಧ್ಯಾನ ಮಾಡುತ್ತಾ ಅಥವಾ ಮತ್ತೆ ನೆನೆಯುವ ಕ್ರಿಯೆ

उदाहरणे : ಈ ಮೊದಲು ನಾನು ನಿಮ್ಮನ್ನು ಎಲ್ಲಿ ನೋಡಿದೆ ಎಂದು ನೆನೆಪೆಗೆ ಬರುತ್ತಿಲ್ಲ

समानार्थी : ಜ್ಞಾಪಕ, ನೆನಪು, ಸ್ಮರಣೆ


इतर भाषांमध्ये अनुवाद :

किसी देखी, सुनी या बीती हुई बात का मन में ध्यान रहने या फिर से याद आने की क्रिया या भाव।

मुझे स्मरण नहीं कि मैंने आपको पहले कहाँ देखा था।
अनुबाधन, याद, स्मर, स्मरण

The cognitive processes whereby past experience is remembered.

He can do it from memory.
He enjoyed remembering his father.
memory, remembering

अर्थ : ಅಂತಃಕರಣ ಅಥವಾ ಮನಸ್ಸಿನ ಶಕ್ತಿ ಅವರಿಗೆ ಯಾವುದೋ ವಸ್ತು ಅಥವಾ ಮಾತು ಸ್ಮರಣೆಗೆ ಬರುವಂತೆ ಮಾಡುವುದು ಮತ್ತು ಬೇರೆ ರೀತಿಯ ಭಾವನೆ ಸಹ ಉತ್ಪತ್ತಿ ಮಾಡುವುದು ಅಥವಾ ಯಾವುದೋ ಒಂದು ಘಟನೆಯನ್ನು ಜಾಗೃತವಾಗುವ ಹಾಗೆ ಮಾಡುವುದು

उदाहरणे : ನಾನು ಅವರನ್ನು ಒಂದು ಬಾರಿ ನೋಡಿದ್ದೇನೆ ಆದರೆ ಅವರ ಮುಖ ನನ್ನ ನೆನಪಿಗೆ ಬರುತ್ತಿಲ್ಲ

समानार्थी : ನೆನೆಪು, ಸ್ಮರಣೆ


इतर भाषांमध्ये अनुवाद :

अंतःकरण या मन की वह वृति या शक्ति जो उसे किसी चीज या बात का बोध कराती, उसमें कोई धारणा उत्पन्न करती अथवा कोई स्मृति जाग्रत करती है।

मैंने उन्हें एक बार देखा तो है पर उनकी आकृति अभी ध्यान में नहीं आ रही है।
खयाल, ख़याल, ख़्याल, ख्याल, तसव्वर, तसव्वुर, तसौवर, ध्यान, नजर, नज़र, याद, सुध, सुधि, स्मृति

अर्थ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ

उदाहरणे : ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.

समानार्थी : ಅರಿವು, ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ


इतर भाषांमध्ये अनुवाद :

बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।

चेतना ही जीवन का लक्षण है।
मृतक का शरीर संज्ञा शून्य होता है।
अंगानुभूति, चेतन शक्ति, चेतन-शक्ति, चेतना, चैतन्य, ज्ञान, संज्ञा, सुध, सुधि, होश

An alert cognitive state in which you are aware of yourself and your situation.

He lost consciousness.
consciousness

अर्थ : ಪರಿಸ್ಥಿತಿಯ-ಚಲನೆ

उदाहरणे : ಪರದೇಶಕ್ಕೆ ಹೋದ ಮೇಲೆ ಹಳ್ಳಿಯಲ್ಲಿರುವ ತನ್ನ ತಂದೆ-ತಾಯಿಯನ್ನು ಯಾವಾಗಲು ನೆನಪಿಸಿಕೊಳ್ಳಲಿಲ್ಲ.

समानार्थी : ನೆನಪು ಇಲ್ಲದಿರುವುದು, ಸ್ಮರಣೆ


इतर भाषांमध्ये अनुवाद :

हाल-चाल।

विलायत जाने के बाद से मनोज ने कभी भी अपने ग्रामीण माँ-बाप की सुध नहीं ली।
खबर, ख़बर, सुध, सुधि

Paying particular notice (as to children or helpless people).

His attentiveness to her wishes.
He spends without heed to the consequences.
attentiveness, heed, paying attention, regard

चौपाल