पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಗ್ಗ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಗ್ಗ   ನಾಮಪದ

अर्थ : ಹುಲ್ಲಿನಿಂದ ಮಾಡಿದ ಹಗ್ಗ

उदाहरणे : ಹುರಿಯನ್ನು ಮಂಚ ಮೊದಲಾದವುಗಳನ್ನು ಕಟ್ಟುವುದಕ್ಕೆ ಉಪಯೋಗಿಸುತ್ತಾರೆ.

समानार्थी : ಹುರಿ


इतर भाषांमध्ये अनुवाद :

मूँज की रस्सी।

बाध खटिया आदि बुनने के काम आता है।
बाध, बाधी

अर्थ : ದಾರ, ರೇಷ್ಮೆ, ಉಣ್ಣೆ ಮುಂತಾದವುಗಳನ್ನು ಸೇರಿಸಿ ಮಾಡಿರುವ ದಪ್ಪವಾದ ನೂಲು

उदाहरणे : ರೇಷ್ಮೆ ನೂಲಿನಿಂದ ಅವನು ಉಡುಗೊರೆಯನ್ನು ಕಟ್ಟಿದ.

समानार्थी : ದಾರ, ನೂಲು, ಸೂತ್ರ, ಹುರಿ


इतर भाषांमध्ये अनुवाद :

रूई, रेशम, ऊन आदि का बटकर बनाया हुआ मोटा सूत या तागा।

रेशम की डोरी से उसने उपहार को बाँधा।
डोर, डोरक, डोरी

A line made of twisted fibers or threads.

The bundle was tied with a cord.
cord

अर्थ : ಹಸುಗಳ ಒಣಗಿದ ಕರುಳ, ಚರ್ಮವನ್ನು ತಿರುಚಿ ಮಾಡಿರುವ ಬಲವಾದ ಹಗ್ಗ

उदाहरणे : ಹುರಿ ತುಂಬಾ ಗಟ್ಟಿಯಾಗಿದೆ.

समानार्थी : ಬೀವು, ಹುರಿ


इतर भाषांमध्ये अनुवाद :

पशुओं की नसों, अँतड़ियों या चमड़े से बनी हुई डोरी।

ताँत बहुत मज़बूत होती है।
ताँत, तांत

अर्थ : ಅತಿ ದಪ್ಪವಾದ ಹಗ್ಗ ಅಥವಾ ದಪ್ಪವಾದ ದಾರ

उदाहरणे : ಹಳ್ಳಿಯ ಜನರು ಕಳ್ಳರನ್ನು ದಾರದಿಂದ ಕಟ್ಟಿಹಾಕಿದರು.

समानार्थी : ದಾರ


इतर भाषांमध्ये अनुवाद :

बहुत ही मोटी रस्सी या मोटी बरही।

गाँववालों ने चोर को बरहे से बाँध दिया।
बरहा

अर्थ : ಹಗ್ಗ, ನೂಲು ಮೊದಲಾದವುಗಳ ಬಲೆ ಮಧ್ಯೆದಲ್ಲಿ ಸಿಕ್ಕಿಕೊಳ್ಳುವ ಜೀವಿ ಬಂಧನಕ್ಕೊಳ್ಳಗಾಗುತ್ತದೆ ಮತ್ತು ಬಲೆಯನ್ನು ಗಟ್ಟಿಯಾಗಿ ಕಟ್ಟುವುದರಿಂದ ಪ್ರಾಯಶಃ ಸತ್ತು ಹೋಗುತ್ತದೆ

उदाहरणे : ಬೇಟೆಗಾರನು ಮೊಲವನ್ನು ಬಲೆಯಿಂದ ಬಂಧಿಸಿದನು.

समानार्थी : ಕಟ್ಟು, ಜಾಲ, ಪಾಶ, ಬಂಧನ, ಬಲೆ


इतर भाषांमध्ये अनुवाद :

रस्सी, तार आदि का घेरा जिसके बीच में पड़ने से जीव बंध जाता है, और बंधन कसने से प्रायः मर भी सकता है।

शिकारी ने खरगोश को पाश से बाँध दिया।
पाश, फँसरी, फँसौरी, फंदा, फन्दा, फाँद, बाँगुर

A trap for birds or small mammals. Often has a slip noose.

gin, noose, snare

अर्थ : ಸೆಣಬುನಾರಿನ ದಾರ

उदाहरणे : ಅವನು ಹಗ್ಗದಿಂದ ಕಳ್ಳನ ಕೈಯನ್ನು ಕಟ್ಟಿದ.

समानार्थी : ತೆಳುವಾದ ದಾರ, ಹುರಿ


इतर भाषांमध्ये अनुवाद :

रूई, सन या इसी प्रकार के रेशों को एक में बटकर बनाई हुई पतली रस्सी।

उसने सुतली से बोरे का मुँह बाँधा।
सुतरी, सुतली

अर्थ : ಬಾವಿಯಿಂದ ನೀರು ತುಂಬಿದ ಬಿಂದುಗೆಯನ್ನು ಎಳೆಯಲು ಬಳಸುವ ಹಗ್ಗ

उदाहरणे : ಬಾವಿಯಿಂದ ನೀರು ತುಂಬಿದ ಕೊಡವನ್ನು ಎಳೆಯುತ್ತಿದ್ದಾಗ ಹಗ್ಗ ಕೈಯಿಂದ ಜಾರಿ ಬಾವಿಯೊಳಗೆ ಬಿದ್ದಿತು

समानार्थी : ಸಣಬಿನ ದಪ್ಪ ಹಗ್ಗ


इतर भाषांमध्ये अनुवाद :

सन का मोटा रस्सा।

कुएँ से पानी निकालते समय बरेता हाथ से छूटकर कुएँ में गिर गया।
बरेत, बरेता

अर्थ : ಕತ್ತಾಳಿ ನಾರು, ತೆಂಗಿನ ಜುಪುರು, ಸೆಣಬಿನ ನಾರು, ಬಟ್ಟೆ ಪ್ಲಾಸ್ಟಿಕು ಮುಂತಾದವುಗಳಿಂದ ಹೆಣೆದು ಮಾಡಿರುವಂತಹುದು ವಿಶೇಷವಾಗಿ ಕಟ್ಟಲು ಬಿಗಿಯಲು ಬಳಸಲಾಗುತ್ತದೆ

उदाहरणे : ಹಳ್ಳಿಯಲ್ಲಿ ಸಿಕ್ಕಿಬಿದ್ದ ಕಳ್ಳನೊಬ್ಬನನ್ನು ಹಗ್ಗದಿಂದ ಬಿಗಿದು ಕಟ್ಟಿದ್ದಾರೆ.

समानार्थी : ನೇಣು, ರಜ್ಜು, ಹುರಿ


इतर भाषांमध्ये अनुवाद :

रूई,सन आदि को बटकर बनाई हुई लम्बी चीज़ जो विशेषकर बाँधने आदि के काम आती है।

गाँववालों ने चोर को रस्सी से बाँध दिया।
अभिधानी, जेवड़ी, जेवरी, डोरी, तंति, दाँवरी, दामरि, दामरी, नीज, प्रसिति, रज्जु, रसरी, रस्सी, रेसमान, लाव, वराट, वराटक

A line made of twisted fibers or threads.

The bundle was tied with a cord.
cord

अर्थ : ಹುಲ್ಲು ಅಥವಾ ನಾರನಿಂದ ಮಾಡಿರುವಂತಹ ದಪ್ಪ ಹಗ್ಗ

उदाहरणे : ಹಗ್ಗವನ್ನು ಬಳಸಿ ಬಾವಿಯಿಂದ ನೀರನ್ನು ಸೇದುತ್ತಾರೆ.


इतर भाषांमध्ये अनुवाद :

घास या पयाल का बना हुआ मोटा रस्सा।

बाँट का प्रयोग बोझा बाँधने के लिए किया जाता है।
बाँट, बाट

A very strong thick rope made of twisted hemp or steel wire.

cable

अर्थ : ಹೊರಸು ಅಥವಾ ಮಂಚದ ಹೆಣಿಕೆ ಬಿಗಿಯುವ ಹಗ್ಗ

उदाहरणे : ಈ ಮಂಚದ ಹೆಣಿಕೆಯನ್ನು ಕಟ್ಟುವ ಹಗ್ಗ ಸಡಿಲವಾಗಿದೆ.

समानार्थी : ಮಂಚದ ಹೆಣಿಕೆಯನ್ನು ಕಟ್ಟವ ಹಗ್ಗ, ಹೊರಸು


इतर भाषांमध्ये अनुवाद :

चारपाई के पैताने की बुनावट को खींचकर तनी रखने के लिए उसके छेदों में पड़ी हुई रस्सी।

इस चारपाई की अदवान ढीली हो गई है।
अदवाइन, अदवान, अदवायन, अवसक्थिका, उँचन, उंचन, उञ्चन, उदवान, उनचन, औनचन

A line made of twisted fibers or threads.

The bundle was tied with a cord.
cord

अर्थ : ದಪ್ಪ ಹಗ್ಗ

उदाहरणे : ಅವನು ಹಗ್ಗವನ್ನು ಎಳೆದುಕೊಂಡು ಬಾವಿಯ ಒಳಗೆ ಇಳಿದುಬಿಟ್ಟ.

समानार्थी : ದಾರ


इतर भाषांमध्ये अनुवाद :

मोटी रस्सी।

वह रस्सा पकड़ कर कुएँ में उतर गया।
आरसा, जेवड़ा, नार, रसरा, रस्सा

A very strong thick rope made of twisted hemp or steel wire.

cable

अर्थ : ಒಂದು ತರಹದ ದಪ್ಪ ಹಗ್ಗ ಭಾರವಾದ ಸಮಾನುಗಳನ್ನು ಕಟ್ಟುವ ಕೆಲಸಕ್ಕೆ ಬರುವುದು

उदाहरणे : ರೈತನು ಚೀಲದ ಬಾಯನ್ನು ಹಗ್ಗದಿಂದ ಬಿಗಿಯುತ್ತಿದ್ದಾನೆ.

समानार्थी : ದಾರ, ಸುತ್ಲಿ ದಾರ


इतर भाषांमध्ये अनुवाद :

एक तरह की मोटी रस्सी जो भारी समान आदि उठाने के काम आती है।

किसान खेत हेंगाने के लिए हेंगा और बरही ले आया।
बरही

चौपाल