अर्थ : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ
उदाहरणे :
ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.
इतर भाषांमध्ये अनुवाद :
अर्थ : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ
उदाहरणे :
ಈ ಕಾರಿನ ಬೆಲೆ ಏನು?
समानार्थी : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮಹತ್ವ, ಮೂಲ್ಯ
इतर भाषांमध्ये अनुवाद :
The property of having material worth (often indicated by the amount of money something would bring if sold).
The fluctuating monetary value of gold and silver.अर्थ : ಹಣ ರೂಪಾಯಿ-ಪೈಸೆ, ಮುದ್ರೆ ಅಥವಾ ದುಡ್ಡು ರೂಪಾಯಿ ಮೊದಲಾದ ರೂಪದಲ್ಲಿರುತ್ತದೆ
उदाहरणे :
ನನ್ನ ಹತ್ತಿರ ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಣವಿದೆ.
इतर भाषांमध्ये अनुवाद :
Money in the form of bills or coins.
There is a desperate shortage of hard cash.