अर्थ : ಯಾವುದೇ ಚಂಚಲವಿಲ್ಲದೆ ಅಥವಾ ತೊಂದರೆಗಳಿಲ್ಲದೆ ಸರಾಗವಾಗಿರುವ
उदाहरणे :
ಇಲ್ಲಿಂದ ದೆಹಲಿಗೆ ಹೋಗುವುದಕ್ಕೆ ಸರಾಗವಾದ ರಸ್ತೆಯನ್ನು ಹೇಳಿ.
समानार्थी : ಸಮೀಪದ, ಸರಾಗವಾದ, ಸರಾಗವಾದಂತ, ಸರಾಗವಾದಂತಹ, ಸಳೀಸಾದ, ಸಳೀಸಾದಂತ, ಸಳೀಸಾದಂತಹ, ಸುಗಮವಾದ, ಸುಗಮವಾದಂತ, ಸುಗಮವಾದಂತಹ
इतर भाषांमध्ये अनुवाद :
जो बिना विचलन या रुकावट या बाधा के जारी रहे या सीधा हो या दूसरे की अपेक्षा छोटा और सटीक हो।
यहाँ से दिल्ली जाने का सीधा रास्ता बताइए।अर्थ : ನಿಕಟಕ್ಕೆ ಅಥವಾ ಸಮೀಪಕ್ಕೆ ಬರುವಂತಹ
उदाहरणे :
ಅವರಲ್ಲಿ ನಿಕಟವಾದ ಆಕರ್ಷಣೆಯಿದೆ.
समानार्थी : ನಿಕಟವಾದ, ನಿಕಟವಾದಂತ, ನಿಕಟವಾದಂತಹ, ಸಮೀಪದ, ಸಮೀಪದಂತ, ಸಮೀಪದಂತಹ, ಹತ್ತಿರದಂತ, ಹತ್ತಿರದಂತಹ
इतर भाषांमध्ये अनुवाद :
अर्थ : ಒಂದು ಸ್ಥಳ ಅಥವಾ ಪ್ರದೇಶಕ್ಕೆ ಕಡಿಮೆ ದೂರದಲ್ಲಿರುವುದನ್ನು ಸೂಚಿಸುವುದು
उदाहरणे :
ನಮ್ಮ ಹಳ್ಳಿಗೆ ಸಮೀಪದ ನಗರ ಮೈಸೂರು.
समानार्थी : ನಿಕಟ, ನಿಕಟವಾದ, ನಿಕಟವಾದಂತ, ನಿಕಟವಾದಂತಹ, ಸನ್ನೀಹಿತ, ಸಮೀಪದ, ಸಮೀಪವಾದ, ಸಮೀಪವಾದಂತ, ಸಮೀಪವಾದಂತಹ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ
इतर भाषांमध्ये अनुवाद :