अर्थ : ಬೆಂಕಿಯ ಸಂಯೋಗಿದಿಂದ ಯಾವುದಾದರು ವಸ್ತುವನ್ನು ಹೊತ್ತಿಸುವ ಪ್ರವೃತ್ತಿ ಮಾಡುವ ಪ್ರಕ್ರಿಯೆ
उदाहरणे :
ಅಡಿಗೆ ಮಾಡುವುದಕ್ಕಾಗಿ ಮಾಲತಿಯು ಒಲೆಯನ್ನು ಹೊತ್ತಿಸಿದಳು.
इतर भाषांमध्ये अनुवाद :
अर्थ : ಸಿತ್ತಾರು, ಡೋಲು ಮೊದಲಾದವುಗಳನ್ನು ದಾರ ಅಥವಾ ಹಗ್ಗದಿಂದ ಎಳೆಯುವ ಕ್ರಿಯೆ
उदाहरणे :
ಡೋಲುಬಾರಿಸುವವನು ಡೋಲನ್ನು ಮೇಲೆ ಒಯ್ಯುತ್ತಿದ್ದಾನೆ.
समानार्थी : ಏರಿಸು, ಮೇಲೆ ಒಯ್ಯು, ಮೇಲೇರಿಸು
इतर भाषांमध्ये अनुवाद :