अर्थ : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ
उदाहरणे :
ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.
समानार्थी : ಪ್ರಸರಣ, ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹಬ್ಬುಗೆ
इतर भाषांमध्ये अनुवाद :