अर्थ : ದ್ರವ ಪದಾರ್ಥವನ್ನು ಹಿಡಿಸುವ ಸಾರ್ಮಥ್ಯವನ್ನು ಗುರುತಿಸುವುದು ಅಥವಾ ದ್ರವ ಪದಾರ್ಥವನ್ನು ಹಿಡಿದಿಟ್ಟುಕೊಳ್ಳುವ ಪಾತ್ರೆ, ಬಾವಿ, ನೀರಿನ ತೊಟ್ಟಿ ಮುಂತಾದವುಗಳ ಹಿಡಿಯುವಿಕೆಯ ಸಾರ್ಮಥ್ಯ
उदाहरणे :
ಈ ನೀರಿನ ತೊಟ್ಟಿಯ ಆಳ ಐದು ಸಾವಿರ ಲೀಟರ್ ನೀರು ಹಿಡಿಯುವಷ್ಟಿದೆ.
इतर भाषांमध्ये अनुवाद :
कोई पदार्थ ग्रहण करने की पात्रता या क्षमता के विचार से किसी पात्र या खाली जगह के अंदर का स्थान।
इस टंकी का आयतन पाँच सौ लीटर है।The amount of 3-dimensional space occupied by an object.
The gas expanded to twice its original volume.अर्थ : ಯಾವುದೇ ಒಂದು ವಸ್ತು ಅಥವಾ ಸಂಗತಿಯು ಹರಡಿಕೊಂಡ ದೂರ ಅಥವಾ ಅಷ್ಟು ಪ್ರದೇಶ
उदाहरणे :
ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ.
समानार्थी : ವಿಸ್ತಾರ, ವಿಸ್ತೀರ್ಣ, ವ್ಯಾಪ್ತಿ
इतर भाषांमध्ये अनुवाद :
The point or degree to which something extends.
The extent of the damage.अर्थ : ಅಕ್ಷದ ಒಂದು ಅಂಶ ಅಥವಾ ಯಾವುದೋ ಒಂದು ಖಗೋಳದ ಪಿಂಡವು ಭೂ ಮಧ್ಯ ರೇಖೆಯು ಆ ಖಗೋಳಿಯ ಪಿಂಡವನ್ನು ನಾಲ್ಕು ಕಡೆ ಆವರಿಸಿರುವ ಕಲ್ಪನಿಕ ರೇಖೆಯು ಖಗೋಳಿಯ ಪಿಂಡದ ಭೂಮಧ್ಯ ರೇಖೆಯ ಸಮಾನಾಂತರವಾಗಿದ್ದು ನಡುವಿನ ಅಂತರ
उदाहरणे :
ಬಾಂಬೆ ಎಷ್ಟು ವಿಸ್ತಾರವಾಗಿದೆ ಎಂದು ಹೇಳಿ.
समानार्थी : ಪೂರ್ಣವಿಸ್ಥಾರ, ವಿಸ್ತಾರ, ವೈಶಾಲ್ಯ, ವ್ಯಾಪ್ತಿ
इतर भाषांमध्ये अनुवाद :
अक्ष का अंश या किसी खगोलीय पिंड की भूमध्य रेखा एवं उस खगोलीय पिंड के चारों ओर की काल्पनिक रेखा जो उस खगोलीय पिंड की भूमध्य रेखा के सामानांतर है, उनके बीच की कोणीय दूरी।
बताइए मुम्बई कितने अक्षांश पर स्थित है?अर्थ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ
उदाहरणे :
ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.
समानार्थी : ಮುಚ್ಚು, ಹಾಸು, ಹೊದಿಸು
इतर भाषांमध्ये अनुवाद :
छाया करने के लिए किसी स्थान से कुछ ऊपर कोई वस्त्र तानना या फैलाना।
वे विवाह पंडाल छा रहे हैं।अर्थ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ
उदाहरणे :
ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.
समानार्थी : ಮುಚ್ಚು, ಹಾಸು, ಹೊದಿಸು
इतर भाषांमध्ये अनुवाद :
छाया के लिए किसी स्थान पर कोई आवरण डालकर या कोई रचना खड़ी कर उसे ढकना।
किसान अपनी झोपड़ी का छाजन छा रहा है।