अर्थ : ತುಂಬಾ ಪ್ರಾಚೀನ ಅಥವಾ ತುಂಬಾ ಹಳೆಯ
उदाहरणे :
ವೇದ ಹಿಂದೂ ಧರ್ಮದ ಪ್ರಾಚೀನವಾದ ಗ್ರಂಥ.
समानार्थी : ಪ್ರಾಚೀನವಾದ, ಪ್ರಾಚೀನವಾದಂತ, ಪ್ರಾಚೀನವಾದಂತಹ, ಹಳೆಯದಾದಂತ, ಹಳೆಯದಾದಂತಹ
इतर भाषांमध्ये अनुवाद :
अर्थ : ಯಾವುದಾದರು ವಸ್ತು ಅಥವಾ ಮಾತು ಅದರ ಮಹತ್ವ ಅಥವಾ ಪ್ರತಿಷ್ಠೆ ಹಳೆಯದಾದ ಕಾರಣ ತುಂಬಾ ಕಡಿಮೆಯಾಗಿದೆ
उदाहरणे :
ನಾವು ಈ ಪುರಾತನವಾದಂತಹ ಸಾಹಿತ್ಯವನ್ನು ಬಿಡಬೇಕು.
समानार्थी : ಕ್ಷಯಿಸಿ ಹೋದ, ಕ್ಷಯಿಸಿ ಹೋದಂತ, ಕ್ಷಯಿಸಿ ಹೋದಂತಹ, ಜೀರ್ಣವಾದ, ಜೀರ್ಣವಾದಂತ, ಜೀರ್ಣವಾದಂತಹ, ಪುರಾತನವಾದ, ಪುರಾತನವಾದಂತ, ಪುರಾತನವಾದಂತಹ, ಹಳೆಯ, ಹಳೆಯದಾದಂತ, ಹಳೆಯದಾದಂತಹ
इतर भाषांमध्ये अनुवाद :
कोई चीज या बात जिसका महत्त्व या मान, पुराने पड़ने के कारण बहुत कम हो गया हो।
हमें इन जर्जर साहित्यिक परम्पराओं को छोड़ना होगा।अर्थ : ತುಂಬಾ ದಿನಗಳಿಂದ ಉಪಯೋಗಿಸಿದಂತಹ
उदाहरणे :
ಹಳೆಯದಾದಂತಹ ಎಣ್ಣೆಯನ್ನು ಶರೀರಕ್ಕೆ ಹಚ್ಚುವುದಿಂದ ಹಾನಿಯುಂಟಾಗುತ್ತದೆ.
समानार्थी : ಹಳೆಯ, ಹಳೆಯದಾದಂತ, ಹಳೆಯದಾದಂತಹ
इतर भाषांमध्ये अनुवाद :
(used of decomposing oils or fats) having a rank smell or taste usually due to a chemical change or decomposition.
Rancid butter.