अर्थ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹದಿಮೂರನೇ ನಕ್ಷತ್ರ
उदाहरणे :
ಹಸ್ತ ನಕ್ಷತ್ರದಲ್ಲಿ ಐದು ನಕ್ಷತ್ರಗಳಿವೆ.
समानार्थी : ಹಸ್ತ ನಕ್ಷತ್ರ, ಹಸ್ತ-ನಕ್ಷತ್ರ, ಹಸ್ತನಕ್ಷತ್ರ
इतर भाषांमध्ये अनुवाद :
सत्ताईस नक्षत्रों में से तेरहवाँ।
हस्त नक्षत्र में पाँच तारे हैं।अर्थ : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ
उदाहरणे :
ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.
समानार्थी : ಕರ, ಕೈ, ಮಣಿಕಟ್ಟಿನಿಂದ
इतर भाषांमध्ये अनुवाद :
अर्थ : ಮಣ್ಣಿಕಟ್ಟಿನ ಮುಂದಿನ ಭಾಗ
उदाहरणे :
ಅವನ ಕೈ ಯಂತ್ರದ ಒಳಗೆ ಹೋಯಿತು.
इतर भाषांमध्ये अनुवाद :