सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಆಶ್ಚರ್ಯ ಅಥವಾ ತುಂಬಾ ಸಂತೋಷದ ಸ್ಥಿತಿ ಅಥವಾ ಉದ್ವೇಗಕ್ಕೆ ಒಳಗಾದ ಕಾರಣ ಶರೀರ ಅಥವಾ ಅಂಗಗಳು ಅಲುಗಾಡಲು ಪ್ರಾರಂಭಿಸುವ ಪ್ರಕ್ರಿಯೆ
उदाहरणे : ಕೋಣೆಯಲ್ಲಿ ಹಾವನ್ನು ನೋಡಿದ ಅವನು ಹಾರಾಡಿದ.
समानार्थी : ಕುಣಿದಾಡು, ನೆಗದಾಡು
इतर भाषांमध्ये अनुवाद :हिन्दी English
सहसा चकित होने अथवा बहुत अधिक प्रसन्न होने की दशा में या आवेग आदि के कारण शरीर या उसके अंगों का आधार पर से हिलकर कुछ ऊपर उठना।
Move or jump suddenly, as if in surprise or alarm.
अर्थ : ತಮ್ಮ ಜಾಗದಿಂದ ಅಲ್ಲಿ ಇಲ್ಲಿ ಹಾರುವ ಪ್ರಕ್ರಿಯೆ
उदाहरणे : ಗಾಳಿಗೆ ಎಲೆಗಳು ಅಳ್ಳಾಡುತ್ತಿದೆ.
समानार्थी : ಅಳ್ಳಾಡು, ತೂಗಾಡು, ತೂರಾಡು, ನೇತಾಡು
अपने स्थान पर कुछ इधर-उधर होना।
Move back and forth or sideways.
अर्थ : ಯಾವುದಾದರು ವ್ಯಕ್ತಿ ಅಥವಾ ವಸ್ತುವಿನ ಸುತ್ತ-ಮುತ್ತ ಪದೇ ಪದೇ ಸುತ್ತಾಡುವುದು
उदाहरणे : ದುಂಬಿಯು ಹೂವಿನ ಹತ್ತಿರ ಸುಳಿದಾಡುತ್ತಿದೆ.
समानार्थी : ಓಡಾಡು, ಸುತ್ತಾಡು, ಸುಳಿದಾಡು
इतर भाषांमध्ये अनुवाद :हिन्दी
किसी वस्तु आदि के आस-पास चक्कर काटना।
अर्थ : ಗಾಳಿಯಲ್ಲಿ ಆಕಡೆ-ಈಕಡೆ ಹೋಗುವುದು
उदाहरणे : ಬಿರುಗಾಳಿ ಬಂದಿದ್ದರಿಂದ ರಾಶಿಯಲ್ಲರುವ ಹೊಟ್ಟು ಹಾರಿಹೋಯಿತು.
समानार्थी : ಹಾರು
हवा से इधर-उधर हो जाना।
Be dispersed or disseminated.
स्थापित करा