पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಾರಿಸಿಕೊಂಡುಹೋಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಾರಿಸಿಕೊಂಡುಹೋಗು   ಕ್ರಿಯಾಪದ

अर्थ : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

उदाहरणे : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

समानार्थी : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು


इतर भाषांमध्ये अनुवाद :

Take into custody.

The police nabbed the suspected criminals.
apprehend, arrest, collar, cop, nab, nail, pick up

चौपाल