अर्थ : ಹಸು, ಎಮ್ಮೆ ಮೊದಲಾದವುಗಳಲ್ಲಿ ಹಾಲನ್ನು ಹಿಂಡುವುದು
उदाहरणे :
ರೈತರು ಬೆಳಗ್ಗೆ-ಬೆಳಗ್ಗೆ ಹಸುಗಳ ಹಾಲನ್ನು ಕರೆಯುತ್ತಾರೆ.
समानार्थी : ಹಾಲು ಹಿಂಡುವುದು, ಹಾಲು-ಹಿಂಡುವುದು, ಹಾಲುಕರೆಯಿಸು, ಹಾಲುಕರೆಯುವುದು, ಹಾಲುಹಿಂಡಿಸು
इतर भाषांमध्ये अनुवाद :
अर्थ : ಹಸು, ಎಮ್ಮೆ ಮೊದಲಾದವುಗಳ ಕೆಚ್ಚಲಿನಿಂದ ಹಾಲನ್ನು ಕರೆಯುವ ಕ್ರಿಯೆ
उदाहरणे :
ಚಿಕ್ಕಮ್ಮ ಪ್ರತಿ ದಿನ ಬೆಳಗ್ಗೆ-ಸಂಜೆ ಹಸುವಿನ ಹಾಲನ್ನು ಹಿಂಡುತ್ತಾಳೆ.
समानार्थी : ಹಾಲು ಕರೆ, ಹಾಲು ಹಿಂಡಿಸು, ಹಾಲು ಹಿಂಡು
इतर भाषांमध्ये अनुवाद :