सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
उदाहरणे : ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
समानार्थी : ಮುಳುಗಿದ, ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತ
इतर भाषांमध्ये अनुवाद :हिन्दी
जिसके वापस मिलने की संभावना न हो।
अर्थ : ವರ್ತಮಾನದಲ್ಲಿ ಇಲ್ಲವಾದುದು ಅಥವಾ ಕಣ್ಣಿಗೆ ಕಾಣದಾದುದು
उदाहरणे : ಡೈನೋಸಾರವು ಒಂದು ಕಣ್ಮರೆಯಾದ ಪ್ರಾಣಿ.
समानार्थी : ಕಣ್ಮರೆಯಾದ, ಕಣ್ಮರೆಯಾದಂತ, ಕಣ್ಮರೆಯಾದಂತಹ, ಗತಿಸಿದ, ಗತಿಸಿದಂತ, ಗತಿಸಿದಂತಹ, ಮರೆಯಾದ, ಮರೆಯಾದಂತ, ಮರೆಯಾದಂತಹ, ಹಾಳಾದ, ಹಾಳಾದಂತ
जो मिल न रहा हो या लुप्त हो गया हो।
स्थापित करा