पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಾಸಿಗೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಾಸಿಗೆ   ನಾಮಪದ

अर्थ : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು

उदाहरणे : ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.

समानार्थी : ಪಲ್ಲಂಗ, ಮಂಚ


इतर भाषांमध्ये अनुवाद :

वह मानव निर्मित वस्तु जिस पर सोया जाता है।

वह घर के बाहर शय्या पर सोया हुआ था।
आस्तरण, तल्प, शय, शय्या, शैया, सज्जा, सेज

A piece of furniture that provides a place to sleep.

He sat on the edge of the bed.
The room had only a bed and chair.
bed

अर्थ : ಕುಳಿತುಕೊಳ್ಳುವುದಕ್ಕಾಗಿ ಹಾಸಿರುವ ರತ್ನಗಂಬಳಿ, ಜಮಖಾನೆ ಮೊದಲಾದವುಗಳು

उदाहरणे : ಕುಳಿತು ಕೊಳ್ಳುವವರಿಗಾಗಿ ಕೊಠಡಿಯಲ್ಲಿ ಆಸನವನ್ನು ಹಾಸಲಾಗಿದೆ.

समानार्थी : ಆಸನ


इतर भाषांमध्ये अनुवाद :

बैठने के लिए बिछाई गई जाजिम, शतरंजी आदि।

बैठक में बिछावन बिछा दी गई थी।
आसन, बिछावन

अर्थ : ಬಟ್ಟೆ, ದಪ್ಪ ಹಾಸಿಗೆಯನ್ನು ಮಲಗಲು ಅಥವಾ ಕೂರಲು ಹಾಸಿರುವರು

उदाहरणे : ಆ ಮಂಚದ ಮೇಲೆ ಹಾಸಿಗೆ ಹಾಸುತ್ತಿದ್ದಾರೆ


इतर भाषांमध्ये अनुवाद :

वे कपड़े, गद्दे आदि जो सोने या बैठने के लिए बिछाए जाते हैं।

वह खाट पर बिस्तर बिछा रही है।
आस्तर, आस्तरण, बिछावन, बिछौना, बिस्तर

Linen or cotton articles for a bed (as sheets and pillowcases).

bed linen

अर्थ : ನಾಲ್ಕು ಕಾಲಿರುವ ಮಂಚಕ್ಕೆ ನಾಲ್ಕು ಕಡೆಯಿಂದ ಪರದೆಯನ್ನು ಬಿಟ್ಟಿದ್ದು ಅಥವಾ ಎಲ್ಲಾ ಸೇರಿಸಿ ಒಂದೇ ಕಡೆ ಕಟ್ಟಿ ಹಾಕುತ್ತಾರೆ.

उदाहरणे : ಹಾಸಿಗೆ ಮೇಲೆ ಸದಾ ಅವನ ಕೈ ಇರುತ್ತದೆ


इतर भाषांमध्ये अनुवाद :

चारपाई की वह बुनावट जिसमें चार-चार डोरियाँ इकट्ठी या एक साथ बुनी जाती हैं।

चौकड़ी में उसका हाथ सधा हुआ है।
चौकड़ी

चौपाल