अर्थ : ಹಿಂಜುವುದರಿಂದ ಹತ್ತಿಯನ್ನು ಸ್ವಚ್ಚಮಾಡುವುದು
उदाहरणे :
ಹಾಸಿಗೆಯನ್ನು ಹೊಲಿಯುವುದಕ್ಕೆ ಮುನ್ನ ಹತ್ತಿಯನ್ನು ಚನ್ನಾಗಿ ಸ್ವಚ್ಚಮಾಡಬೇಕು.
समानार्थी : ಅರಳೆ ಎಕ್ಕು, ಅರಳೆ ಸ್ವಚ್ಚಮಾಡು, ಹತ್ತಿಯನ್ನು ಚನ್ನಾಗಿ ಸ್ವಚ್ಚಮಾಡು
इतर भाषांमध्ये अनुवाद :
अर्थ : ಹತ್ತಿಹಿಂದ ಬೀಜವನ್ನು ತೆಗೆದು ಬೇರೆ ಮಾಡುವ ಪ್ರಕ್ರಿಯೆ
उदाहरणे :
ಅಜ್ಜಿ ಬತ್ತಿ ಮಾಡಲು ಹತ್ತಿಯನ್ನು ಹಿಂಜುತ್ತಿದ್ದಾರೆ.
समानार्थी : ಬೀಜ ಬೇರ್ಪಡಿಸು
इतर भाषांमध्ये अनुवाद :