अर्थ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
उदाहरणे :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
समानार्थी : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
इतर भाषांमध्ये अनुवाद :
Kneading and rubbing parts of the body to increase circulation and promote relaxation.
massageअर्थ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
उदाहरणे :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
इतर भाषांमध्ये अनुवाद :
अर्थ : ಕುರಿ, ಮೇಕೆ ಬಾತುಕೋಳಿ ಮೊದಲಾದ ಸಾಕು ಪ್ರಾಣಿಗಳ ಗುಂಪು ಅಥವಾ ಸಮೂಹ
उदाहरणे :
ಗುರಿ ಮೇಯಿಸುವವನು ಗುರಿಗಳ ಮಂದೆಯನ್ನು ಮೇವಿಗಾಗಿ ಕಾಡಿಗೆ ಕರೆದು ಕೊಂಡು ಹೋಗುತ್ತಿದ್ದಾನೆ.
समानार्थी : ಮಂದೆ
इतर भाषांमध्ये अनुवाद :
अर्थ : ನಾಲ್ಕು ಕಾಲುಗಳಿರುವ ಪ್ರಾಣಿಗಳ ಹಿಂಡು
उदाहरणे :
ಕಾಡಿನಲ್ಲಿ ಹಸುಗಳ ಹಿಂಡು ಹುಲ್ಲನ್ನು ಮೇಯುತ್ತಿವೆ.
समानार्थी : ಪ್ರಾಣಿಗಳ ಹಿಂಡು, ಪ್ರಾಣಿಗಳ-ಹಿಂಡು
इतर भाषांमध्ये अनुवाद :
चौपायों का झुंड।
जंगल में गायों की रास चर रही है।A group of animals.
animal groupअर्थ : ಎರಡು ಭಾರವಾದ ವಸ್ತುಗಳ ಮಧ್ಯೆ ಇನ್ನೊಂದು ವಸ್ತುವನ್ನು ಇಟ್ಟು ಅದನ್ನು ಅದಮಿ ಅದರ ರಸವನ್ನು ತೆಗೆಯುವ ಕ್ರಿಯೆ
उदाहरणे :
ಕಬ್ಬಿನ ರಸವನ್ನು ತೆಗೆಯುವುದಕ್ಕಾಗಿ ಅದನ್ನು ಹಿಂಡುತ್ತಾರೆ.
इतर भाषांमध्ये अनुवाद :
दो भारी और कड़ी वस्तुओं के बीच में किसी तीसरी वस्तु को डालकर इस प्रकार दबाना कि उसका रस निकल आये।
गन्ने का रस निकालने के लिए उसे पेरते हैं।अर्थ : ರಸಭರಿತವಾದ ವಸ್ತುವನ್ನು ಹಿಂಡಿ ಅದರಲ್ಲಿರುವ ರಸವನ್ನು ತೆಗೆ
उदाहरणे :
ಅಮ್ಮ ಒಣಗಿಸಿದ ಮಾವಿನ ಹಣ್ಣಿನ ರಸವನ್ನು ತೆಗೆಯುವುದಕ್ಕಾಗಿ ಮಾವಿನ ಹಣ್ಣನ್ನು ಕಿವುಚುತ್ತಿದ್ದಾಳೆ.
समानार्थी : ಕಿವುಚು
इतर भाषांमध्ये अनुवाद :
अर्थ : ಹಣ್ಣಿನಿಂದ ರಸವನ್ನು ಹಿಂಡುವ ಅಥವಾ ಹೀರುವ ಪ್ರಕ್ರಿಯೆ
उदाहरणे :
ಮಾವಿನ ಹಣ್ಣಿನ ಸರವನ್ನು ಹಿಂಡಲಾಗಿದೆ ಅದನ್ನು ಎಸೆಯಿರಿ.
समानार्थी : ಹೀರು
इतर भाषांमध्ये अनुवाद :
Draw into the mouth by creating a practical vacuum in the mouth.
Suck the poison from the place where the snake bit.