पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಿಂದಿನ ಕಾಲದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಿಂದಿನ ಕಾಲದಂತಹ   ಗುಣವಾಚಕ

अर्थ : ಆಗಿಹೋದ ಕಾಲ ಅಥವಾ ನಮ್ಮ ಹಿಂದಿನ ಕಾಲ

उदाहरणे : ಪುರಾತನ_ಕಾಲದ ನಲಂದಾ ವಿಶ್ವವಿದ್ಯಾಲಯವು ಅರವತ್ನಾಲ್ಕು ವಿದ್ಯೆಗಳನ್ನು ನೀಡುವ ಶೈಕ್ಷಣಿಕ ಕೇಂದ್ರವಾಗಿತ್ತು.

समानार्थी : ಗತಕಾಲದ, ಗತಕಾಲದಂತ, ಗತಕಾಲದಂತಹ, ಪುರಾತನ ಕಾಲದ, ಪುರಾತನ ಕಾಲದಂತ, ಪುರಾತನ ಕಾಲದಂತಹ, ಹಿಂದಿನ ಕಾಲದ, ಹಿಂದಿನ ಕಾಲದಂತ


इतर भाषांमध्ये अनुवाद :

बीता हुआ।

अतीत काल में नालंदा विश्व शिक्षा का केन्द्र था।
अतीत, अपेत, अर्दित, अवर्तमान, अवर्त्तमान, गत, गया, गुजरा, गुज़रा, पिछला, पुराना, बीता, भूत, विगत, व्यतीत

अर्थ : ತುಂಬಾ ಹಿಂದಿನ ಕಾಲದ

उदाहरणे : ಹಿಂದಿನ ಕಾಲದಲ್ಲಿ ಬೆಲ್ಲವನ್ನು ಔಷಧಿಯ ರೂಪದಲ್ಲಿ ಉಪಯೋಗಿಸುತ್ತಿದ್ದರು.

समानार्थी : ಪುರಾತನ ಕಾಲದ, ಪುರಾತನ ಕಾಲದಂತ, ಪುರಾತನ ಕಾಲದಂತಹ, ಪ್ರಾಚೀನ ಕಾಲದ, ಪ್ರಾಚೀನ ಕಾಲದಂತ, ಪ್ರಾಚೀನ ಕಾಲದಂತಹ, ಹಿಂದಿನ ಕಾಲದ, ಹಿಂದಿನ ಕಾಲದಂತ


इतर भाषांमध्ये अनुवाद :

बहुत ही पुराना।

दिनारु गुड़ का प्रयोग दवा के रूप में होता है।
दिनारु

चौपाल