अर्थ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
उदाहरणे :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
समानार्थी : ತ್ರಾಸ ಕೊಡು, ಪೀಡಿಸು
इतर भाषांमध्ये अनुवाद :
अर्थ : ಯಾರನ್ನಾದರೂ ಬಲವಂತವಾಗಿ ಕೆಲಸ ಮಾಡುವಂತೆ ಮನವೊಲಿಸುವ ಪ್ರಕ್ರಿಯೆ
उदाहरणे :
ನನಗೆ ಇಷ್ಟವಿಲ್ಲದಿದ್ದರೂ ಈ ಕೆಲಸ ಮಾಡುವಂತೆ ರಾಮನು ನನ್ನನ್ನು ಹಿಂಸೆ ಮಾಡಿದನು.
समानार्थी : ಬಲವಂತಪಡಿಸು, ಬಲವಂತಮಾಡು, ಬಲವಂತವಾಗಿ ಎಳೆ, ಹಿಂಸೆಕೊಡು
इतर भाषांमध्ये अनुवाद :