पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಿಡಿತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಿಡಿತ   ನಾಮಪದ

अर्थ : ಹಿಡಿಯುವ ಕ್ರಿಯೆ

उदाहरणे : ಕಳ್ಳನು ಎಷ್ಟೇ ಪ್ರಯತ್ನಿಸಿದರೂ ಬಂದನದಿಂದ ಬಿಡಿಸಿಕೊಳ್ಳಲಾಗಲಿಲ್ಲ

समानार्थी : ಬಂದನ


इतर भाषांमध्ये अनुवाद :

बाँधने की क्रिया या भाव।

चोर ने लाख कोशिश की लेकिन बंधन खोल न सका।
बंदिश, बंधन, बन्धन

The act of fastening things together.

attachment, fastening

अर्थ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

उदाहरणे : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

समानार्थी : ಅಂಕುಶ, ಅಂಕೆ, ತಡೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ


इतर भाषांमध्ये अनुवाद :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

अर्थ : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ

उदाहरणे : ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.

समानार्थी : ಅಂಕೆ, ನಿಯಂತ್ರಣ, ಹತೋಟಿ


इतर भाषांमध्ये अनुवाद :

अपने अधिकार में लेकर या अपने देख-रेख में रखकर कार्य, व्यापार आदि चलाने की क्रिया या अवस्था।

अपने पिता के व्यापार पर अब राम का ही नियंत्रण है।
आवर्जन, कंट्रोल, काबू, जद, नियंत्रण, नियन्त्रण

The activity of managing or exerting control over something.

The control of the mob by the police was admirable.
control

अर्थ : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

उदाहरणे : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

समानार्थी : ಕೈದು, ದಸ್ತಗಿರಿ, ಬಂಧನ

चौपाल