पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಿಡಿದಿಟ್ಟ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಿಡಿದಿಟ್ಟ   ಗುಣವಾಚಕ

अर्थ : ಯಾವುದರಲ್ಲಿ ನಿಯಂತ್ರಣವಿದೆಯೋ

उदाहरणे : ನಿಯಂತ್ರಿಸಲ್ಪಟ್ಟಂತಹ ಕಾರ್ಯಗಳನ್ನು ಮಾಡಿಕೊಂಡು ಮನುಷ್ಯ ತನ್ನ ಜೀವನವನ್ನು ಸಫಲಗೊಳಿಸಿಕೊಳ್ಳಬಹುದು.

समानार्थी : ತಡೆಹಿಡಿದ, ತಡೆಹಿಡಿದಂತ, ತಡೆಹಿಡಿದಂತಹ, ನಿಗ್ರಹಿಸಿದ, ನಿಗ್ರಹಿಸಿದಂತ, ನಿಗ್ರಹಿಸಿದಂತಹ, ನಿಯಂತ್ರಿತ, ನಿಯಂತ್ರಿಸಲ್ಪಟ್ಟ, ನಿಯಂತ್ರಿಸಲ್ಪಟ್ಟಂತ, ನಿಯಂತ್ರಿಸಲ್ಪಟ್ಟಂತಹ, ನಿಯಂತ್ರಿಸಿದಂತ, ನಿಯಂತ್ರಿಸಿದಂತಹ, ಬಂಧಿಸಿದ, ಬಂಧಿಸಿದಂತ, ಬಂಧಿಸಿದಂತಹ, ಹಿಡಿತದಲ್ಲಿಟ್ಟ, ಹಿಡಿತದಲ್ಲಿಟ್ಟಂತ, ಹಿಡಿತದಲ್ಲಿಟ್ಟಂತಹ, ಹಿಡಿದಿಟ್ಟಂತ, ಹಿಡಿದಿಟ್ಟಂತಹ


इतर भाषांमध्ये अनुवाद :

जिसमें संयम हो।

संयमित कर्म करके मनुष्य अपना जीवन सफल बना सकता है।
संयमित

Not extreme in behavior.

Temperate in his habits.
A temperate response to an insult.
Temperate in his eating and drinking.
temperate

अर्थ : ಇಟ್ಟಿರುವಂತಹ ಅಥವಾ ಕೂಡಿಟ್ಟಿರುವಂತಹ

उदाहरणे : ನಿಶ್ಚಯಿಸಲ್ಪಟ್ಟ ಹಣದ ಉಪಯೋಗವನ್ನು ವಿಪತ್ತಿನ ಸಮಯದಲ್ಲಿ ಮಾಡಲಾಗುತ್ತದೆ.

समानार्थी : ಗೊತ್ತುಪಡಿಸಲಾದ, ಗೊತ್ತುಪಡಿಸಲಾದಂತ, ಗೊತ್ತುಪಡಿಸಲಾದಂತಹ, ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ನಿರ್ಧರಿಸಲಾದ, ನಿರ್ಧರಿಸಲಾದಂತ, ನಿರ್ಧರಿಸಲಾದಂತಹ, ನಿರ್ಧರಿಸಲ್ಪಟ್ಟ, ನಿರ್ಧರಿಸಲ್ಪಟ್ಟಂತ, ನಿರ್ಧರಿಸಲ್ಪಟ್ಟಂತಹ, ನಿರ್ಧರಿಸಿದ, ನಿರ್ಧರಿಸಿದಂತ, ನಿರ್ಧರಿಸಿದಂತಹ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದ, ನಿಶ್ಚಯಿಸಿದಂತ, ನಿಶ್ಚಯಿಸಿದಂತಹ, ನಿಶ್ಚಯಿಸಿದ್ದ, ನಿಶ್ಚಯಿಸಿದ್ದಂತ, ನಿಶ್ಚಯಿಸಿದ್ದಂತಹ, ಹಿಡಿದಿಟ್ಟಂತ, ಹಿಡಿದಿಟ್ಟಂತಹ, ಹಿಡಿದಿಟ್ಟಿದ್ದ, ಹಿಡಿದಿಟ್ಟಿದ್ದಂತ, ಹಿಡಿದಿಟ್ಟಿದ್ದಂತಹ, ಹಿಡಿದಿಡಲಾದ, ಹಿಡಿದಿಡಲಾದಂತ, ಹಿಡಿದಿಡಲಾದಂತಹ


इतर भाषांमध्ये अनुवाद :

रखा या जमा किया हुआ।

धृत धन का उपयोग विपत्ति के समय किया जाता है।
धृत, निभृत

चौपाल