अर्थ : ಮಂಜಿನಿಂದ ಆವೃತ್ತವಾದ ಅಥವಾ ತುಂಬಿಕೊಂಡಿರುವಂತಹ
उदाहरणे :
ಚಳಿಗಾಲದಲ್ಲಿ ಕಾಶ್ಮೀರ ಹಿಮಾವೃತ್ತವಾಗಿರುತ್ತದೆ.
समानार्थी : ಮಂಜುಗಟ್ಟಿದ, ಮಂಜುಗಟ್ಟಿದಂತ, ಮಂಜುಗಟ್ಟಿದಂತಹ, ಹಿಮಾವೃತ್ತವಾದಂತ, ಹಿಮಾವೃತ್ತವಾದಂತಹ
इतर भाषांमध्ये अनुवाद :
अर्थ : ಹಿಮದಿಂದ ಆವೃತ್ತವಾದಂತಹ ಅಥವಾ ಮಂಜಿನಿಂದ ಕೂಡಿರುವಂತಹ
उदाहरणे :
ಹಿಮಾವೃತ್ತವಾದ ಪರ್ವತ ನೋಡಲು ಮೋಹಕವಾಗಿದೆ.
समानार्थी : ಮಂಜಿನಿಂದಕೂಡಿರುವ, ಮಂಜಿನಿಂದಕೂಡಿರುವಂತ, ಮಂಜಿನಿಂದಾವೃತ್ತವಾದ, ಮಂಜಿನಿಂದಾವೃತ್ತವಾದಂತ, ಮಂಜಿನಿಂದಾವೃತ್ತವಾದಂತಹ, ಹಿಮದಿಂದಕೂಡಿರುವ, ಹಿಮದಿಂದಕೂಡಿರುವಂತ, ಹಿಮದಿಂದಕೂಡಿರುವಂತಹ, ಹಿಮಾವೃತ್ತವಾದಂತ, ಹಿಮಾವೃತ್ತವಾದಂತಹ
इतर भाषांमध्ये अनुवाद :
हिम से आच्छादित या बर्फ से ढका हुआ।
हिमाच्छादित पर्वत शृंखला बड़ी मोहक लग रही है।Covered with snow.
Snow-clad hills.अर्थ : ಯಾವುದರ ಮೇಲೆ ಹಿಮವಿದೆಯೋ ಅಥವಾ ಹಿಮಾವೃತ್ತವೋ
उदाहरणे :
ಅವರಿಗೆ ಹಿಮದಿಂದಾವೃತ್ತವಾದ ಪರ್ವತವನ್ನು ಹತ್ತುವುದು ತುಂಬಾ ಇಷ್ಟ.
समानार्थी : ಬರ್ಫದ, ಹಿಮದ, ಹಿಮದಿಂದ ಮುಚ್ಚಿದ, ಹಿಮದಿಂದ ಮುಚ್ಚಿದಂತ, ಹಿಮದಿಂದ ಮುಚ್ಚಿದಂತಹ, ಹಿಮಾವೃತ್ತ, ಹಿಮಾವೃತ್ತವಾದಂತ, ಹಿಮಾವೃತ್ತವಾದಂತಹ