पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹುಣ್ಣು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹುಣ್ಣು   ನಾಮಪದ

अर्थ : ಈ ರೋಗದಲ್ಲಿ ಶರೀರದ ಒಳಗೆ ಒಂದು ಚಿಕ್ಕ ಗಂಟ್ಟು ಗ್ರಂಥಿಗಳು ಉಂಟಾಗಿರುತ್ತದೆ

उदाहरणे : ಅವನು ಹುಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಾಡಿದನು.

समानार्थी : ಗಂಟ್ಟು


इतर भाषांमध्ये अनुवाद :

वह रोग जिसमें शरीर के अंदर की छोटी गोल ग्रंथियाँ सूज जाती हैं।

उसने गिल्टी का आपरेशन कराया।
अँठली, अंठली, अंठी, आँटी, आंटी, गंड, गिलटी, गिल्टी

अर्थ : ಎಟು, ಹೊಡೆತ, ಪೆಟ್ಟು ಇತ್ಯಾದಿಗಳ ಕಾರಣದಿಂದ ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು ಅಥವಾ ವಿರೂಪಗೊಂಡ ದೇಹದ ಭಾಗ

उदाहरणे : ಗಾಯ ತುಂಬಾ ಹಬ್ಬುತ್ತಾಯಿದೆ.

समानार्थी : ಗಾಯ, ಗಾಯದ ಹುಣ್ಣು, ವ್ರಣ


इतर भाषांमध्ये अनुवाद :

शरीर का वह अंग या भाग जो कटने-फटने, सड़ने-गलने आदि के कारण विकृत हो गया हो या शरीर पर का कटा या चिरा हुआ स्थान।

घाव बहुत फैल गया है।
घाव

अर्थ : ಶರೀರದಲ್ಲಿ ವಿಷ ಕೂಡುವುದರಿಂದ ಉತ್ಪತ್ತಿಯಾಗುವ ಗುಳ್ಳೆ ಅದರಲ್ಲಿ ರಕ್ತ ಕೆಟ್ಟು, ಕೀವುಗಳ್ಳಾಗುತ್ತದೆ

उदाहरणे : ಅವನು ಪ್ರತಿದಿನ ಕುರುವಿಗೆ ಲೇಪಮುಲಾಮಿನ ಪಟ್ಟಿಯನ್ನು ಹಾಕುತ್ತಾನೆ.

समानार्थी : ಕುರ, ಕುರು, ಗುಳ್ಳೆ


इतर भाषांमध्ये अनुवाद :

शरीर में कहीं विष एकत्र होने से उत्पन्न वह शोथ जिसमें रक्त सड़कर मवाद बन जाता है।

वह प्रतिदिन फोड़े की मरहम-पट्टी कराता है।
फोड़ा, व्रण

A painful sore with a hard core filled with pus.

boil, furuncle

चौपाल