पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೆಜ್ಜೆಯಿಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೆಜ್ಜೆಯಿಡು   ಕ್ರಿಯಾಪದ

अर्थ : ನಡೆಯಲು ಕಾಲನ್ನು ಎತ್ತಿ ಮುಂದೆ ಇಡುವ ಪ್ರಕ್ರಿಯೆ

उदाहरणे : ಭಾಷಣ ಮುಗಿಸಿ ನೇತಾಜಿಯವರು ಮುಂದೆ ಕಾಲಿಡುತ್ತಿದ್ದಂತೆಯೇ ಜನರು ಅವರನ್ನು ಮುತ್ತಿದ್ದರು.

समानार्थी : ಕಾಲಿಡು


इतर भाषांमध्ये अनुवाद :

चलने के लिए पैर उठा कर आगे बढ़ाना।

भाषण समाप्त कर नेता जी ने ज्योंहि कदम उठाया, दर्शकों ने उन्हें घेर लिया।
कदम उठाना, क़दम उठाना

अर्थ : ಯಾವುದಾದರು ಸ್ಥಾನಕ್ಕೆ ತಲುಪುವುದು ಅಥವಾ ಅದರಲ್ಲಿ ಪ್ರವೇಶ ಮಾಡುವುದು

उदाहरणे : ಅವನು ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಆಟಕ್ಕೆ ಕಾಲಿಟ್ಟ ಮತ್ತು ತುಂಬಾ ಹೆಸರನ್ನು ಸಂಪಾದಿಸಿದನು.

समानार्थी : ಕಾಲಿಟು, ಪಾದವಿಡು

अर्थ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು

उदाहरणे : ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.

समानार्थी : ಕಾಲಿಟು, ಮುನ್ನಡೆ


इतर भाषांमध्ये अनुवाद :

लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।

भ्रष्टाचार समाप्त करने के लिए सरकार को कोई साहसिक क़दम उठाना होगा।
कदम उठाना, क़दम उठाना

अर्थ : ಮುಂದೆ ಸಾಗು ಅಥವಾ ಮುಂದಿರುವ ಪ್ರಕ್ರಿಯೆ

उदाहरणे : ನಮ್ಮ ಆಟಗಾರ ಗೆಲುವಿನೊಂದಿಗೆ ಮುಂದಿನ ಹೆಜ್ಜೆ ಇಡುತ್ತಿದ್ದಾನೆ.

समानार्थी : ಸಾಗು, ಹೆಜ್ಜೆ ಇಡು


इतर भाषांमध्ये अनुवाद :

आगे बढ़ना या अग्रसर होना।

हमारे खिलाड़ी मजबूती के साथ कदम बढ़ा रहे हैं।
कदम बढ़ाना, क़दम बढ़ाना

Move forward, also in the metaphorical sense.

Time marches on.
advance, go on, march on, move on, pass on, progress

चौपाल