पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೆದರು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೆದರು   ಕ್ರಿಯಾಪದ

अर्थ : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು

उदाहरणे : ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.

समानार्थी : ಬೆಚ್ಚಿ ಬೀಳು, ಬೆಚ್ಚು, ಸ್ತಂಭಿತನಾಗು


इतर भाषांमध्ये अनुवाद :

आशंका, भय आदि की कोई बात देखकर चलते-चलते अचानक रुक जाना।

वह रास्ते में साँप देखकर ठिठका।
ठिठकना

अर्थ : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

उदाहरणे : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

समानार्थी : ಕಂಪಿಸು, ನಡುಗು


इतर भाषांमध्ये अनुवाद :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

अर्थ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

उदाहरणे : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

समानार्थी : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು


इतर भाषांमध्ये अनुवाद :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

अर्थ : ಹೆದರಿ ಕೊಳ್ಳುವುದು

उदाहरणे : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

समानार्थी : ಅಂಜಿಕೆ, ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು


इतर भाषांमध्ये अनुवाद :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना

अर्थ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

उदाहरणे : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

समानार्थी : ಅಂಜು, ಬೆದರು


इतर भाषांमध्ये अनुवाद :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear

चौपाल