सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ನಪುಂಸಕನಾಗುವ ಅವಸ್ಥೆ ಅಥವಾ ಭಾವ
उदाहरणे : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.
समानार्थी : ಅಶಕ್ತ, ಅಸಮರ್ಥ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹ್ಯಾಪ
इतर भाषांमध्ये अनुवाद :हिन्दी English
नपुंसक होने की अवस्था या भाव।
An inability (usually of the male animal) to copulate.
अर्थ : ಹೇಡಿಯಾಗುವ ಅವಸ್ಥೆ ಅಥವಾ ಭಾವ
उदाहरणे : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.
समानार्थी : ಅಂಜಿಕೆ, ಅಂಜುಬುರುಕ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ
कायर होने की अवस्था या भाव।
The trait of lacking courage.
स्थापित करा